ನವದೆಹಲಿ:ರಾಜಸ್ಥಾನದ ಭಾರತ್ಪುರದ ಮಾರುಕಟ್ಟೆಯೊಂದರಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಕಂಬವೊಂದು ಕೆಳಗಿನಿಂದ ಹಾದುಹೋಗುವ ವ್ಯಕ್ತಿಯೊಬ್ಬನ ಮೇಲೆ ಬಿದ್ದಿದೆ.
#WATCH| An under-construction pillar in a market in Rajasthan's Bharatpur, collapses on a pedestrian passing by from below (16.12.2020)pic.twitter.com/N4knEBRU65
— ANI (@ANI)December 17, 2020

ಇಬ್ಬರು ಯುವಕರು ನಡೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಅದೇ ವೇಳೆ ಒಬ್ಬನ ತಲೆಯ ಮೇಲೆ ಕಂಬ ಮುರಿದು ಬಿದ್ದಿದೆ. ಸ್ಥಳದಲ್ಲಿಯೇ ಆತ ಕುಸಿದು ಬಿದ್ದಿದ್ದಾನೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸಿಕ್ಕಿಬಿದ್ದ ಘಟನೆಯ ಭಯಾನಕ ವಿಡಿಯೋ ಇದೀಗ ವೈರಲ್​ ಆಗಿದೆ. ಯುವಕನಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇಲ್ಲಿ ಮಳಿಗೆ ನಿರ್ಮಾಣವಾಗುತ್ತಿದೆ. ಆ ಸಮಯದಲ್ಲಿ ಮೂರನೇ ಮಹಡಿಯ ಕಂಬವು ಜಾರಿ ಬಿದ್ದಿದೆ. ಇದು ಯುವಕನ ತಲೆಯ ಮೇಲೆಯೇ ಬಿದ್ದಿದ್ದು, ಆತನಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ಇಬ್ಬರು ಸ್ನೇಹಿತರು ಹೆಗಲ ಮೇಲೆ ಕೈಹಾಕಿಕೊಂಡು ಹೋಗುತ್ತಿದ್ದಾರೆ. ಆ ಸಂದರ್ಭದಲ್ಲಿ ಕಂಬ ಕುಸಿದು ಬಿದ್ದು ಪುಡಿಪುಡಿಯಾಗಿದೆ. ಒಬ್ಬಾತ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದ. ಇನ್ನೊಬ್ಬ ಯುವಕ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾನೆ.
ಇದನ್ನೂ ಓದಿ:ಕಾಲಿಗೆ ಸುತ್ತಿಗೊಂಡ ಬೃಹದಾಕಾರದ ಹಾವು- ಭಯಾನಕ ವಿಡಿಯೋ ವೈರಲ್​
ಸಿಸಿಟಿವಿಯಲ್ಲಿ ಈ ಸಂಪೂರ್ಣ ದೃಶ್ಯ ಸೆರೆಯಾಗಿದೆ. ಯುವಕ ರಸ್ತೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದದ್ದು, ಕೆಲ ಕ್ಷಣ ಯಾರೂ ಸ್ಥಳಕ್ಕೆ ಹೋಗದೇ ಇರುವುದು ಹಾಗೂ ನಂತರ ಎಲ್ಲರೂ ಬಂದು ಜಮಾಯಿಸಿರುವ ದೃಶ್ಯ ಈ ವಿಡಿಯೋದಲ್ಲಿ ಕಾಣಬಹುದು.
ರೈಲು ಹತ್ತಿ ಸೆಲ್ಫಿ ತೆಗೆಯುವಷ್ಟರಲ್ಲಿಯೇ ಸಜೀವ ದಹನವಾದ ಬಾಲಕ!

ಈ ರಾಜ್ಯಗಳಲ್ಲಿ ಮಹಿಳೆಯರೇ ‘ಎಣ್ಣೆ’ ಜಾಸ್ತಿ ಕುಡಿಯೋದಂತೆ: ಲೆಕ್ಕಾಚಾರ ತಲೆಕೆಳಗೆ ಮಾಡಿ ಸಮೀಕ್ಷೆ!

ಸರ್ಕಾರಿ ಬಸ್​, ಗ್ಯಾಸ್ ಟ್ಯಾಂಕರ್​ ನಡುವೆ ಭೀಕರ ಅಪಘಾತ- 12 ಮಂದಿ ಸಾವು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × 4 =
Remember me
