ಮುಂಬೈ:ಕೆಲ ವರ್ಷಗಳಿಂದ ಡೇಟಿಂಗ್‌ ಮಾಡುತ್ತಿದ್ದ ಬಾಲಿವುಡ್​ ತಾರೆಯರಾದ ರಾಜ್‌ಕುಮಾರ್‌ ರಾವ್‌ ಮತ್ತು ಪತ್ರಲೇಖಾ ಶೀಘ್ರದಲ್ಲಿಯೇ ಹಸೆಮಣೆ ಏರಲಿದ್ದಾರೆ. ಇವರಿಬ್ಬರ ಡೇಟಿಂಗ್ ಫೋಟೋ ನೋಡಿದ ಅಭಿಮಾನಿಗಳು ಇಲ್ಲಿಯವರೆಗೆ ಗುಸುಗುಸು ಎನ್ನುತ್ತಿದ್ದು, ಅವರ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದೆ.
ಇವರಿಬ್ಬರ ನಿಶ್ಚಿತಾರ್ಥ ಕೆಲ ದಿನಗಳ ಹಿಂದೆ ನಡೆದಿದ್ದು, ಅದರ ಫೋಟೋ ಇದೀಗ ಭಾರಿ ವೈರಲ್‌ ಆಗಿದೆ. ಅಂದಹಾಗೆ ಈ ಜೋಡಿ ಕಳೆದ 10 ವರ್ಷಗಳಿಂದ ಪರಸ್ಪರ ಡೇಟಿಂಗ್​ ಮಾಡುತ್ತಿದ್ದರು. ನಿಮ್ಮ ಮದುವೆ ಯಾವಾಗ ಎಂದು ಕೇಳಿದ ಪ್ರಶ್ನೆಗಳಿಗೆ ಇವರು ಜಾಣಾಕ್ಷತನದ ಉತ್ತರ ಹೇಳಿ ತಪ್ಪಿಸಿಕೊಳ್ಳುತ್ತಿದ್ದರು. ಆದ್ದರಿಂದ ಇವರ ವಿವಾಹದ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿದ್ದವು.

ಒಟ್ಟಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡು ಅಭಿಮಾನಿಗಳ ಕುತೂಹಲಕ್ಕೆ ತೆರೆ ಎಳೆದಿರುವ ಈ ತಾರಾ ಜೋಡಿ, ಬಾಲಿವುಡ್​ನ ತಾರಾ ಜೋಡಿ ಪಟ್ಟಿಗೆ ಸೇರಲು ಇನ್ನು ಕೆಲವೇ ದಿನಗಳು ಇವೆ. ಆದರೆ ಮದುವೆಯ ಬಗ್ಗೆ ಇನ್ನೂ ಈ ಜೋಡಿ ಬಾಯಿಬಿಟ್ಟಿಲ್ಲ.
ಹುಚ್ಚನ ಸಾವಿಗೆ ಹೂವಿನಹಡಗಲಿಯಲ್ಲಿ ಶೋಕದ ಛಾಯೆ! ಈತ ಎಲ್ಲರಂಥಲ್ಲ… ವಿಐಪಿಗಳಂತೆ ಅಂತ್ಯಸಂಸ್ಕಾರ

‘ಜೈ ಭೀಮ್‌‘ ಚಿತ್ರದ ನಾಯಕ ಸೂರ್ಯನ ಮೇಲೆ ಹಲ್ಲೆ ಮಾಡಿದ್ರೆ ಒಂದು ಲಕ್ಷ ರೂ. ಬಹುಮಾನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − ten =
Remember me
