ಪ್ರಶ್ನೆ: ನನಗೆ ಮದುವೆ ಆಗಿ 3 ವರ್ಷ ಆಗಿದೆ. ಒಂದು ಹೆಣ್ಣು ಮಗು ಇದೆ. ಪುನಃ ನಾನು 2 ಬಾರಿ ಗರ್ಭ ಧರಿಸಿದೆ. ಈಗಲೇ ಮಗು ಬೇಡವೆಂದು 2 ಸಲ ಮಾತ್ರೆ ತಗೆದುಕೊಂಡೆ. 2ನೇ ಸಲ ತೆಗೆದುಕೊಂಡಾಗಿನಿಂದ ನನಗೆ ಬಿಳಿ ಸೆರಗು ಹೋಗುತ್ತಿದೆ. ಇದಕ್ಕೆ ಪರಿಹಾರ ತಿಳಿಸಿ.
ಉತ್ತರ:ನಿಮಗೆ ಸ್ವಲ್ಪ ಮಟ್ಟಿನ ಬಿಳುಪು ಹೋಗುತ್ತಿದ್ದಲ್ಲಿ ಅದರ ಬಗ್ಗೆ ಚಿಂತೆ ಬೇಡ. ಬಿಳುಪು ಅತಿಯಾಗಿ ಸ್ರವಿಸುತ್ತಿದ್ದಲ್ಲಿ ಹಳದಿ ಬಣ್ಣದಿಂದ ಕೂಡಿದ್ದಲ್ಲಿ, ನವೆ ಯಾಗುತ್ತಿದ್ದಲ್ಲಿ ಸೋಂಕು ತಗುಲಿರುವ ಸಾಧ್ಯತೆಯಿರುತ್ತದೆ.
ನೀವು ಧರಿಸುವ ಒಳ ಉಡುಪನ್ನು ಬಿಸಿ ನೀರಿನಲ್ಲಿ ತೊಳೆದು, ಬಿಸಿಲಿನಲ್ಲಿ ಒಣಗಿಸಿ. ಒಳ ಉಡುಪುಗಳು ಹಳೆಯದಾಗಿದ್ದು 3 ತಿಂಗಳಿಗೂ ಮೇಲ್ಪಟ್ಟು ಅವುಗಳನ್ನು ಬಳಸುವುದು ಬೇಡ. ಒಂದು ಲೀಟರ್ ನೀರಿಗೆ 2 ಚಮಚ ಅರಿಶಿಣ ಪುಡಿ ಹಾಕಿ ಕುದಿಸಿ ಆರಿಸಿ ನಂತರ ಆ ಕಷಾಯದಿಂದ ಜನನಾಂಗವನ್ನು ತೊಳೆದುಕೊಳ್ಳಿ. ಮಿಲನದ ನಂತರ ಪ್ರತಿ ಬಾರಿಯೂ ಸ್ವಚ್ಛಗೊಳಿಸುತ್ತಿರಿ.
ಆಯುರ್ವೇದಕ್ಕೆ ಸಂಬಂಧಿಸಿದಂತೆ ಡಾ.ವಸುಂಧರಾ ಭೂಪತಿ ಅವರು ಬರೆದಿರುವ ವಿವಿಧ ರೀತಿಯ ಪರಿಹಾರಕ್ಕಾಗಿhttps://www.vijayavani.net/ಕ್ಲಿಕ್ಕಿಸಿ ಆರೋಗ್ಯ ವಿಭಾಗ ನೋಡಿ…
ಮೆನೋಪಾಸ್ ನಂತರ ಲೈಂಗಿಕಕ್ರಿಯೆಯಲ್ಲಿ ತೊಂದರೆಯಾದರೆ ಆಯುರ್ವೇದದಲ್ಲಿದೆ ಪರಿಹಾರ…

ಮಾಸಿಕ ಋತುಸ್ರಾವದ ಸಮಸ್ಯೆಯಿದ್ದು, ತುಂಬಾ ದಪ್ಪಗಿದ್ದೇನೆ- ಪರಿಹಾರವಿದೆಯೆ?

ಎದೆಯ ಮೇಲೆ ಪುರುಷರಂತೆ ಕೂದಲುಬೆಳೆಯುತ್ತಿದೆ- ಮದುವೆಯಾಗಲು ಭಯವಾಗುತ್ತಿದೆ; ಪರಿಹಾರವೇನು?

ಗುಪ್ತಾಂಗದಲ್ಲಿ ತುರಿಕೆ, ಮೂತ್ರ ವಿಸರ್ಜನೆಯಲ್ಲಿ ಉರಿ- ಸಮಸ್ಯೆಯಾದರೆ ಹೀಗೆ ಮಾಡಿ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × two =
Remember me
