ಮುಂಬೈ:ಬಾಲಿವುಡ್‌ ನಟ ಅರ್ಜುನ್‌ ಕಪೂರ್‌ ಅವರಿಗೆ ಕರೊನಾ ಸೋಂಕು ದೃಢಪಡಿಸಿದರು. ಈ ಕುರಿತು ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.
ನಾನು ಕರೊನಾ ಪರೀಕ್ಷೆ ಮಾಡಿಸಿಕೊಂಡಿದ್ದೆ. ಅದರಲ್ಲಿ ಪಾಸಿಟಿವ್ ಎಂದು ಬಂದಿದೆ. ನನಗೆ ಕರೊನಾದ ಯಾವುದೇ ಗುಣಲಕ್ಷಣಗಳೂ ಇಲ್ಲ ಎಂದಿದ್ದಾರೆ.ವೈದ್ಯರ ಸಲಹೆಯ ಮೆಲೆ ಮನೆಯಲ್ಲಿ ಪ್ರತ್ಯೇಕವಾಗಿದ್ದೇನೆ.
ಯಾರೂ ಭಯಪಡುವ ಅಗತ್ಯವಿಲ್ಲ. ನನ್ನ ಆರೋಗ್ಯ ಚೆನ್ನಾಗಿದೆ. ಪಾಸಿಟಿವ್‌ ಬಂದಿರುವ ಹಿನ್ನೆಲೆಯಲ್ಲಿ, ಪ್ರತ್ಯೇಕವಾಗಿ ಇರಲಿದ್ದೇನೆ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.
https://www.instagram.com/p/CEydxJNp3mB/?utm_source=ig_embed
ನಿಮಗೆಲ್ಲಾ ತಿಳಿಸುವುದು ನನ್ನ ಕರ್ತವ್ಯವಾಗಿದೆ. ಈ ಕಾರಣದಿಂದ ಇಲ್ಲಿ ಮಾಹಿತಿ ನೀಡುತ್ತಿದ್ದೇನೆ. ನಿಮ್ಮೆಲ್ಲರ ಬೆಂಬಲಕ್ಕಾಗಿ ಮುಂಚಿತವಾಗಿ ಧನ್ಯವಾದ ಹೇಳುತ್ತಿದ್ದೇನೆ ಮತ್ತು ನನ್ನ ಆರೋಗ್ಯದ ಕುರಿತು ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಿದ್ದೇನೆ. ಇವು ವಿಶೇಷ ಮತ್ತು ಅನಿರೀಕ್ಷಿತ ಸಮಯವಾಗಿದ್ದು, ಎಲ್ಲಾ ಮಾನವೀಯ ಗುಣಗಳು ಈ ಸಾಂಕ್ರಾಮಿಕವನ್ನು ಹಿಮ್ಮೆಟ್ಟಿಸಲಿವೆ ಎಂಬ ನಂಬಿಕೆಯಿದೆ ಎಂದು ಬರೆದುಕೊಂಡಿದ್ದಾರೆ.
ಶತಮಾನದಷ್ಟು ಹಳೆಯ ಅಮರಾವತಿ ರಥ ಬೆಂಕಿಗಾಹುತಿ: ಪತ್ತೆಯಾಗದ ಕಾರಣ

ಕನ್ಹಯ್ಯ ಕುಮಾರ್‌ ಪೌರತ್ವ ರದ್ದುಪಡಿಸಿ ಎಂದು ಪಿಐಎಲ್‌: ಹೈಕೋರ್ಟ್‌ನಿಂದ ಭಾರಿ ದಂಡ

ಕ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + twenty =
Remember me
