ಪಟ್ನಾ: ಬಿಹಾರ ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಬಿಜೆಪಿ ಶಾಸಕ ವಿಜಯ್‌ ಕುಮಾರ್‌ ಸಿನ್ಹಾ ಅವರು ಇಂದು ಆಯ್ಕೆಯಾಗಿದ್ದಾರೆ. ಮೂರು ಬಾರಿ ಸಿನ್ಹಾ ಅವರು ವಿರೋಧ ಪಕ್ಷದ ಅವಧ್ ಬಿಹಾರಿ ಚೌಧರಿ ಅವರನ್ನು 12 ಮತಗಳ ಅಂತರದಿಂದ ಸೋಲಿಸಿದರು.
ಮಹಾ ಮೈತ್ರಿಕೂಟದಿಂದ ಆರ್‌ಜೆಡಿಯ ಅವಧ್‌ ಬಿಹಾರಿ ಚೌಧರಿ ಅವರನ್ನು ಕಣಕ್ಕಿಳಿಸಿತ್ತು. ಆಡಳಿತರೂಢ ಎನ್‌ಡಿಎ ಅಭ್ಯರ್ಥಿ ವಿಜಯ್‌ ಕುಮಾರ್‌ 126 ಮತಗಳನ್ನು ಪಡೆದು ವಿಜೇತರಾದರು. ಅವಧ್‌ ಅವರಿಗೆ 114 ಮತಗಳು ದೊರೆತವು.
ಇದನ್ನೂ ಓದಿ:ಅಯೋಧ್ಯೆಯ ಏರ್​ಪೋರ್ಟ್​ ಇನ್ಮುಂದೆ ಮರ್ಯಾದಾ ಪುರುಷೋತ್ತಮ ಶ್ರೀರಾಮ ನಿಲ್ದಾಣ
ಸ್ಪೀಕರ್ ಆಯ್ಕೆ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಉಪಸ್ಥಿತಿ ಬಗ್ಗೆ ವಿರೋಧ ಪಕ್ಷದ ಶಾಸಕರು ಗದ್ದಲ ಎಬ್ಬಿಸಿದ ನಂತರ ಇಂದು ಬಿಹಾರ ವಿಧಾನಸಭೆಯ ಸ್ಪೀಕರ್ ಆಗಿ ವಿಜಯ್ ಕುಮಾರ್ ಸಿನ್ಹಾ ಆಯ್ಕೆಯಾಗಿದ್ದಾರೆ.ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ವಿಧಾನ ಪರಿಷತ್‌ ಸದಸ್ಯರು. ಹಾಗಾಗಿ ಅವರು ಮತದಾನದ ವೇಳೆ ಇಲ್ಲಿ ಹಾಜರಿರುವುದು ಸರಿಯಲ್ಲ ಎಂದು ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದವು.
ಮುಖ್ಯಮಂತ್ರಿಗಳು ಸಭಾ ನಾಯಕರಾಗಿರುವುದರಿಂದ ಅವರ ಉಪಸ್ಥಿತಿ ನ್ಯಾಯ ಸಮ್ಮತವಾಗಿದೆ ಎಂದು ಪ್ರತಿಪಾದಿಸುವ ಮೂಲಕ ವಿರೋಧ ಪಕ್ಷದ ಆಕ್ಷೇಪವನ್ನು ನಿರಾಕರಿಸಿ, ಆಯ್ಕೆ ಪ್ರಕ್ರಿಯೆಯನ್ನು ಮುಂದುವರಿಸಲಾಯಿತು.
ಪಾಕ್​ನಲ್ಲಿ ಇನ್ಮುಂದೆ ರೇಪ್​ ಹೆಸ್ರು ಕೇಳಿದ್ರೆ ಬೆಚ್ಚಿಬೀಳಲಿದ್ದಾರೆ ಕಾಮುಕರು- ಇದೆಂಥ ಶಿಕ್ಷೆ ಗೊತ್ತಾ?

ಹೊರಗಡೆ ಇಂಟೀರಿಯರ್​ ಡಿಸೈನಿಂಗ್​ ಬೋರ್ಡ್​- ಒಳಗಡೆ ಅಂಗಾಂಗ ಪ್ರದರ್ಶನದ ತರಬೇತಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen − 2 =
Remember me
