ಕೊಲ್ಲಂ:ಬೈಕ್​​ ಸ್ಟಂಟ್ ಮಾಡಲು ಹೋಗಿ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಕೇರಳದ ಕೊಲ್ಲಂನ ಕೊಟ್ಟಾರಕ್ಕರದಲ್ಲಿ ನಡೆದಿದೆ.
ವಿದ್ಯಾರ್ಥಿಗಳ ಗುಂಪೊಂದು ಸೆಲ್ಫಿ ತೆಗೆದುಕೊಳ್ಳುವ ಉದ್ದೇಶದಿಂದ ಬೈಕ್​​ ಸ್ಟಂಟ್​ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಎಬಿಎ ವಿದ್ಯಾರ್ಥಿ ಆಶ್ವಂತ್​ ಕೃಷ್ಣ ನಿಯಂತ್ರಣ ತಪ್ಪಿ ಬಿದ್ದಿದ್ದಾನೆ. ಇದೇ ವೇಳೆ ಎದುರುಗಡೆಯಿಂದ ಬುಲೆಟ್‌ ಬರುತ್ತಿತ್ತು. ಅದು ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಆತನನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಘಟನೆಯಿಂದ ಬೈಕ್​ ಸಂಪೂರ್ಣ ಜಖಂಗೊಂಡಿದೆ. ಆಶ್ವಂತ್​ ಹಿಂದಿನಿಂದ ಬರುತ್ತಿದ್ದ ಕೆಲ ವಿದ್ಯಾರ್ಥಿಗಳ ಬೈಕ್ ಸಹ ಘಟನೆಯಲ್ಲಿ ಜಖಂಗೊಂಡಿವೆ. ಘಟನೆಯ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಬೈಕ್​ ಸ್ಟಂಟ್​ ವೇಳೆ 100 ಕಿಲೋಮೀಟರ್​ಗೂ ವೇಗವಾಗಿ ಬೈಕ್​ ಚಲಿಸುತ್ತಿತ್ತು ಎನ್ನಲಾಗಿದೆ.
ನಟಿ ವಿಜಯಲಕ್ಷ್ಮಿಗೆ ಲೈಂಗಿಕ ಕಿರುಕುಳ: ಆತ್ಮಹತ್ಯೆಗೆ ಯತ್ನಿಸಲು ಕಾರಣನಾಗಿದ್ದ ರಾಜಕೀಯ ಮುಖಂಡ ಅರೆಸ್ಟ್‌!

ಪ್ರಿಯಕರನ ಮೇಲೆ ಕೋಪಗೊಂಡು ಆತನಿಗೆ ಕಳುಹಿಸಿದಳೊಂದು ಮೆಸೇಜ್‌- ಮರಣದಂಡನೆ ವಿಧಿಸಿದ ಕೋರ್ಟ್‌!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
