ರಾಂಚಿ (ಉತ್ತರಾಖಂಡ):ಬಿಜೆಪಿ ಕಾರ್ಪೊರೇಟರ್ ಒಬ್ಬರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಉತ್ತರಾಖಂಡ್‍ನ ರುದ್ರಾಪುರದಲ್ಲಿ ನಡೆದಿದೆ.
ರುದ್ರಾಪುರದ 13ನೇ ವಾರ್ಡ್‍ನ ಪಾಲಿಕೆ ಸದಸ್ಯರಾಗಿದ್ದ ಪ್ರಕಾಶ್ ದಾಮಿ ಹತ್ಯೆಯಾಗಿರುವ ಬಿಜೆಪಿ ಮುಖಂಡ.
ಇಂದು ಬೆಳಗ್ಗೆ ಸುಮಾರು ಎಂಟು ಗಂಟೆಯ ಹೊತ್ತಿಗೆ ಈ ಘಟನೆ ನಡೆದಿದೆ. ದಾಖಲೆಯೊಂದಕ್ಕೆ ಸಹಿ ಮಾಡಿಸಿಕೊಳ್ಳುವ ನೆಪದಲ್ಲಿ ಪ್ರಕಾಶ್ ಅವರನ್ನು ಮನೆಯಿಂದ ಹೊರ ಕರೆದಿದ್ದ ಕೆಲ ವ್ಯಕ್ತಿಗಳು ನಂತರ ಗುಂಡಿಟ್ಟು ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ಎಸ್​ಪಿ ದೇವೇಂದ್ರ ಪಿಂಚ ತಿಳಿಸಿದ್ದಾರೆ.
ಇದನ್ನೂ ಓದಿ:ಆರೋಗ್ಯ ಖಾತೆ ಕಿತ್ತುಕೊಂಡ ಬೆನ್ನಲ್ಲೇ ಶ್ರೀರಾಮುಲುಗೆ ಮತ್ತೊಂದು ಆಘಾತ!
ಕಾರಿನ ಬಳಿ ಪ್ರಕಾಶ್​ ಅವರನ್ನು ದುಷ್ಕರ್ಮಿಗಳು ಕರೆದಿದ್ದರು. ಏಕೆ ಕರೆಯುತ್ತಿದ್ದಾರೆ ಎಂದು ತಿಳಿಯದ ಪ್ರಕಾಶ್​ ಅವರು ಕಾರಿನ ಬಳಿ ಹೋದಾಗ ಈ ಕೃತ್ಯ ಎಸಗಲಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರಕಾಶ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ದೇವೇಂದ್ರ ತಿಳಿಸಿದ್ದಾರೆ.
ಶತ್ರು ರಾಷ್ಟ್ರಗಳ ದಾಳಿ ತಡೆಗೆ ಗಡಿಯಲ್ಲಿ ಲೋಕಾರ್ಪಣೆಗೊಂಡಿತು 44 ಸೇತುವೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
