ನವದೆಹಲಿ:ಇಂಟೀರಿಯರ್ ಡಿಸೈನರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು ಬಂಧಿಸಿರುವ ವಿರುದ್ಧ ಪ್ರತಿಭಟನೆ ನಡೆಸಲು ಯತ್ನಿಸಿದ್ದ ಬಿಜೆಪಿ ಮುಖಂಡರಾದ ಕಪಿಲ್ ಮಿಶ್ರಾ ಮತ್ತು ತಾಜಿಂದರ್ ಬಗ್ಗಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಬೆಂಬಲಿಸಿ ದೆಹಲಿಯ ರಾಜ್‌ಘಾಟ್‌ನ ಸಮೀಪ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕದ ಸಮೀಪ ಬಿಜೆಪಿ ಮುಖಂಡರಾದ ಕಪಿಲ್ ಮಿಶ್ರಾ ಮತ್ತು ತಾಜಿಂದರ್ ಬಗ್ಗಾ ಧರಣಿ ನಡೆಸಲು ಪ್ರಯತ್ನಿಸುತ್ತಿದ್ದರು. ಈ ಸಂದರ್ಭದಲ್ಲಿ ಅವರನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ವಿಚ್ಛೇದನದ ಹೊರತಾಗಿ ದಾಂಪತ್ಯ ಜೀವನ ಸರಿಮಾಡಲು ಏನಾದರೂ ಮಾರ್ಗಗಳಿವೆಯೆ?
ಪ್ರತಿಭಟನೆ ನಡೆಸಲು ಯತ್ನಿಸಿದ್ದ ಬಿಜೆಪಿ ಮುಖಂಡರಾದ ಕಪಿಲ್ ಮಿಶ್ರಾ ಮತ್ತು ತಾಜಿಂದರ್ ಬಗ್ಗಾ ಅವರನ್ನು ದೆಹಲಿಯಒಬ್ಬ ಪತ್ರಕರ್ತನನ್ನ ಮಾತ್ರ ಬಂಧಿಸಲಾಗಿಲ್ಲ, ಸರ್ಕಾರವನ್ನು ಪ್ರಶ್ನಿಸಿದ ಕಾರಣ ಅವರ ಕುಟುಂಬ ಸದಸ್ಯರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.
ಮಹಾರಾಷ್ಟ್ರ ಸರ್ಕಾರ ಮಾಡಿದ ಗೋಸ್ವಾಮಿ ವಿರುದ್ಧದ ಈ ದೌರ್ಜನ್ಯಕ್ಕೆ ನಮ್ಮ ವಿರೋಧವಿದೆ ಎಂದು ಕಪಿಲ್‌ ಮಿಶ್ರಾ ಹೇಳಿದರು.
2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದ ಮೇಲೆ ಅರ್ನಬ್‌ ಗೋಸ್ವಾಮಿ ಅವರನ್ನು ಕಳೆದ ವಾರ ಬಂಧಿಸಲಾಗಿದೆ. ಅವರನ್ನು ಸ್ಥಳೀಯ ನ್ಯಾಯಾಲಯ ನವೆಂಬರ್ 18 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಿದೆ.
ಲವ್‌ ಮಾಡಿದ್ದು 13 ವರ್ಷ: ಗರ್ಭಪಾತ ಮಾಡಿಸಿ ಮದ್ವೆ ದಿನ ಎಸ್ಕೇಪ್‌- ಉಡುಪಿ ಯುವತಿಯ ಪ್ರತಿಭಟನೆ

ದ್ವಿತೀಯ ಪತ್ನಿಯೀಗ ಅಮೆರಿಕದ ಪ್ರಥಮ ಮಹಿಳೆ- ಇವರ ಇಂಟರೆಸ್ಟಿಂಗ್‌ ಸ್ಟೋರಿ ಇಲ್ಲಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 18 =
Remember me
