ಜೈಪುರ್:ರಾಜಸ್ಥಾನದ 4,371 ಪಂಚಾಯತ್ ಸಮಿತಿ ವಾರ್ಡ್​ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 1,835 ವಾರ್ಡ್​ಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಆಡಳಿತ ಚುಕ್ಕಾಣಿ ಹಿಡಿದಿದೆ.
ಬಿಜೆಪಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಭರ್ಜರಿ ವಿಜಯ ಸಾಧಿಸಿರುವ ಹಿನ್ನೆಲೆಯಲ್ಲಿ ಪಂಚಾಯತ್​ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.
ಕಾಂಗ್ರೆಸ್ 1,718 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ 56, ಸಿಪಿಎಂ 16 ಹಾಗೂ ಮಾಯಾವತಿ ನೇತೃತ್ವದ ಬಿಎಸ್ಪಿ ಕೇವಲ 3 ವಾರ್ಡ್​ಗಳಲ್ಲಿ, ಪಕ್ಷೇತರರು 420 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ರಾಜ್ಯದ 21 ಜಿಲ್ಲಾ ಪರಿಷತ್ ಕ್ಷೇತ್ರದ 636 ವಾರ್ಡ್​ಗಳ ಪೈಕಿ 597 ವಾರ್ಡ್​ಗಳ ಫಲಿತಾಂಶವನ್ನು ನಿನ್ನೆ (ಮಂಗಳವಾರ) ರಾತ್ರಿ 11.30ಕ್ಕೆ ಚುನಾವಣಾ ಆಯೋಗ ಘೋಷಿಸಿದ್ದು, 11 ಜಿಲ್ಲಾ ಪರಿಷತ್​ನಲ್ಲಿ ಪೂರ್ಣ ಬಹುಮತವನ್ನು ಬಿಜೆಪಿ ಪಡೆದಿದೆ. ಕಾಂಗ್ರೆಸ್ 204 ಸ್ಥಾನಗಳನ್ನು ಗೆದ್ದುಕೊಂಡಿದೆ.
ನನ್ನ ಮುದ್ದಿನ ಮೊಮ್ಮಗಳು ಎಂದ ಅಜ್ಜನ ಖಾತೆಗೇ ಲವರ್​ ಜತೆ ಸೇರಿ ಕನ್ನ ಹಾಕಿದ ಕಳ್ಳಿ!

70 ಲಕ್ಷ ಭಾರತೀಯರ ಡೆಬಿಟ್-ಕ್ರೆಡಿಟ್​ ಕಾರ್ಡ್​ ಸೇರಿದಂತೆ ಹಣಕಾಸಿನ ಪಿನ್​ ಟು ಪಿನ್​ ಮಾಹಿತಿ ಸೋರಿಕೆ!

ಏಲಿಯನ್ ಜತೆ ಅಮೆರಿಕ ಒಪ್ಪಂದ​: ವಿಶ್ವಖ್ಯಾತಿ ಇಸ್ರೇಲ್​ ವಿಜ್ಞಾನಿಯಿಂದ ಅಚ್ಚರಿಯ ಮಾಹಿತಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen + 18 =
Remember me
