ಬೆಂಗಳೂರು:ಕರೊನಾ ಎರಡನೆಯ ಅಲೆಯ ನಡುವೆ ಬ್ಲ್ಯಾಂಕ್‌ ಫಂಗಸ್‌ ಮಹಾಮಾರಿ ಕ್ಷಣ ಕ್ಷಣಕ್ಕೂ ಆತಂಕ ಸೃಷ್ಟಿಸುತ್ತಿದೆ. ಇದರಿಂದಾಗಿ ಇದಾಗಲೇ ಹಲವರು ಜೀವ ಕಳೆದುಕೊಂಡಿದ್ದರೆ, ಮತ್ತೆ ಹಲವರು ಕಣ್ಣುಗಳನ್ನು ಕಳೆದುಕೊಂಡಿದ್ದಾರೆ.
ನಾವು ತೆಗೆದುಕೊಳ್ಳುತ್ತಿರುವ ಔಷಧಲ್ಲಿ ಸ್ಟಿರಾಯ್ಡ್‌ ಪ್ರಮಾಣ ಹೆಚ್ಚಾಗಿದ್ದರೆ ಈ ಸೋಂಕು ತಗುಲುತ್ತದೆ ಎಂಬ ಬಗ್ಗೆ ಇದಾಗಲೇ ಸಾಕಷ್ಟು ವೈದ್ಯರು ಹೇಳಿದ್ದಾರೆ. ಇದೀಗ ಬ್ಲ್ಯಾಕ್ ಫಂಗಸ್ ಸೋಂಕಿನ ಕುರಿತಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಟ್ವೀಟ್‌ ಮೂಲಕ ಮಾಹಿತಿಯೊಂದನ್ನು ನೀಡಿದ್ದಾರೆ.
ಅದೇನೆಂದರೆ, ಬ್ಲ್ಯಾಕ್‌ ಫಂಗಸ್ ಅಪರೂಪದ ಸೋಂಕು, ಮಣ್ಣು, ಗಿಡಗಳು ಹಾಗೂ ಕೊಳೆಯುತ್ತಿರುವ ತರಕಾರಿಗಳಲ್ಲಿ ಕಂಡುಬರುವ ಶಿಲೀಂಧ್ರ ತೆರೆದ ಚರ್ಮ ಅಥವಾ ಉಸಿರಾಟದ ಮೂಲಕ ನಮ್ಮ ದೇಹ ಪ್ರವೇಶಿಸುತ್ತದೆ ಎಂದು ಹೇಳಿದ್ದಾರೆ. ಬ್ಲ್ಯಾಕ್‌ ಫಂಗಸ್ ವಿರುದ್ಧ ನಾವೆಲ್ಲಾ ಹೋರಾಡಬೇಕಿದೆ ಎಂದು ಅವರು ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.
ಬ್ಲಾಕ್ ಫಂಗಸ್ ಅಪರೂಪದ ಸೋಂಕು. ಮಣ್ಣು, ಗಿಡಗಳು ಹಾಗೂ ಕೊಳೆಯುತ್ತಿರುವ ತರಕಾರಿಗಳಲ್ಲಿ ಕಂಡುಬರುವ ಶಿಲೀಂದ್ರ ತೆರೆದ ಚರ್ಮ ಅಥವಾ ಉಸಿರಾಟದ ಮೂಲಕ ನಮ್ಮ ದೇಹ ಪ್ರವೇಶಿಸುತ್ತದೆ.#ಬ್ಲ್ಯಾಕ್ಫಂಗಸ್ ವಿರುದ್ಧ ಹೋರಾಟpic.twitter.com/HQCmtt99go
— Dr Sudhakar K (@mla_sudhakar)June 9, 2021

ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಿಸಿಕೊಳ್ಳುವಿರಾ? ಸರ್ಕಾರ ನಿಗದಿ ಮಾಡಿರುವ ಈ ದರಗಳನ್ನೊಮ್ಮೆ ನೋಡಿ…

ಗ್ರಾಹಕರೇ ಗಮನಿಸಿ: ಈ ಬ್ಯಾಂಕ್‌ನ ಐಎಫ್‌ಎಸ್‌ಸಿ ಕೋಡ್‌, ಚೆಕ್‌ಬುಕ್‌ ಶೀಘ್ರದಲ್ಲಿ ಅಮಾನ್ಯ!

ನಾಲ್ಕು ತಿಂಗಳಲ್ಲಿ 100 ಕಿ.ಮೀ. ಪ್ರಯಾಣಿಸಿತು ಈ ಹುಲಿ: ಭಾರತದಿಂದ ಬಾಂಗ್ಲಾದತ್ತ ನದಿ ದಾಟಿ ಪಯಣ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 10 =
Remember me
