ನವದೆಹಲಿ:ಮಹಾರಾಷ್ಟ್ರದ ಪುಣೆಯಿಂದ ಸುಮಾರು 80 ಕಿಮೀ ದೂರದಲ್ಲಿರುವ ಸತಾರಾ ಜಿಲ್ಲೆಯ ಖಂಬಟ್ಕಿ ಘಾಟ್‌ ನಡುವಿನ ಅಂತರ ತಗ್ಗಿಸಲು, ಸಂಚಾರ ದಟ್ಟಣೆ ಕಡಿಮೆ ಮಾಡಲು ಹಾಗೂ ವಾಯು ಮಾಲಿನ್ಯವನ್ನು ಕಡಿಮೆ ಮಾಡುವ ಸಲುವಾಗಿ ಆರು ಸುರಂಗ ಮಾರ್ಗಗಳು ನಿರ್ಮಾಣಗೊಳ್ಳಲಿವೆ. ಇವುಗಳಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಚಾಲನೆ ನೀಡಿದ್ದಾರೆ.
ತಲಾ ಮೂರು ಲೇನ್​ಗಳ ಅವಳಿ ಸುರಂಗಗಳು ಇದಾಗಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಸಚಿವರು ಚಾಲನೆ ನೀಡಿದರು. ಚಾಲನೆ ನೀಡಿದ ಬಳಿಕ ಈ ಕುರಿತು ಗಡ್ಕರಿ ಟ್ವೀಟ್ ಮಾಡಿದ್ದಾರೆ, ಸತಾರಾ – ಪುಣೆ ಭಾಗದಲ್ಲಿರುವ ಖಂಬಟ್ಕಿ ಘಾಟ್​ನಲ್ಲಿ ನಡೆಯುತ್ತಿರುವ ಈ ಯೋಜನೆಯಿಂದ ಬೆಂಗಳೂರು- ಮುಂಬೈ ಹೆದ್ದಾರಿ ಯೋಜನೆಗಳು ಕೂಡ ವೇಗ ಪಡೆದುಕೊಳ್ಳಲಿವೆ ಎಂದಿದ್ದಾರೆ.
ಈ ಆರು ಸುರಂಗಗಳ ಉದ್ದೇಶ ವಿಶಾಲವಾಗಿದೆ. ಈ ಯೋಜನೆಯಿಂದ ಸಮಯ ಮತ್ತು ಹಣ ಉಳಿತಾಯವಾಗಲಿದೆ ಎಂದಿದ್ದಾರೆ ಸಚಿವರು.
ಇಬ್ಬರು ಯುವತಿಯರ ಜತೆ ಕುಡಿದು ಮತ್ತೇರಿಸಿಕೊಂಡು ಕಿರಿಕ್‌! ನಟ ರಕ್ಷಿತ್‌ ಸೇರಿದಂತೆ ಏಳು ಮಂದಿ ವಿರುದ್ಧ ಎಫ್‌ಐಆರ್‌

VIDEO: ಗದಗದ ವಸತಿ ನಿಲಯದಲ್ಲಿ ‘ಹುಳುಗಳ ಪಾಯಸ’! ದಂಗಾದ ವಿದ್ಯಾರ್ಥಿಗಳು, ಸಿಎಂಗೆ ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
