ನವದೆಹಲಿ:ಈಗ ದೇಶಾದ್ಯಂತೆ ಕರ್ನಾಟಕ ರಾಜಕೀಯದ್ದೇ ಮಾತು. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ಸಲ್ಲಿಸುವ ವಿಚಾರ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ನಾಯಕತ್ವ ಬದಲಾವಣೆ ಸುದ್ದಿ ವಿವಿಧ ರೂಪ ತಳೆಯುತ್ತಿದೆ.
ರಾಜ್ಯದ ಲಿಂಗಾಯತ ಸಮುದಾಯದ ನಾಯಕರು, ಮಠಾಧೀಶರು ಮುಖ್ಯಮಂತ್ರಿ ಪರವಾಗಿ ನಿಂತಿದ್ದು ಅವರ ಪರವಾಗಿ ಹೇಳಿಕೆ ನೀಡಿದ್ದರೆ, ಇದೀಗ ಕೇಂದ್ರದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಕೂಡ ಬಿಜೆಪಿ ಹೈಕಮಾಂಡ್ ನಾಯಕರಿಗೆ ಎಚ್ಚರಿಕೆಯ ಟ್ವೀಟ್ ಮಾಡಿದ್ದಾರೆ.
ಸಿಎಂ ಯಡಿಯೂರಪ್ಪ ಅವರನ್ನ ಏಕೆ ಕುರ್ಚಿಯಿಂದ ಇಳಿಸಬೇಕು ಎಂದು ಪ್ರಶ್ನಿಸಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿಯನ್ನು ಮೊದಲು ಅಧಿಕಾರಕ್ಕೆ ತಂದವರು ಯಡಿಯೂರಪ್ಪ, ಅವರು ಇತರ ನಾಯಕರಿಗೆ ಚಮಚ ಆಗದೇ ಕೆಲಸ ಮಾಡುತ್ತಿರುವುದೇ ಅವರಿಗೆ ಕಷ್ಟವಾಗುತ್ತಿದೆ. ಇದೇ ಕಾರಣಕ್ಕೆ ಅವರನ್ನು ತೆಗೆದು ಹಾಕಲು ಸಂಚು ನಡೆಯುತ್ತಿದೆ. ಅವರನ್ನು ಕಂಡರೆ ಆಗದವರೇ ಈ ಕೆಲಸ ಮಾಡಿಸುತ್ತಿರುವುದು ಎಂದಿದ್ದಾರೆ.
ರಾಜ್ಯದಲ್ಲಿ ಯಡಿಯೂರಪ್ಪ ಇಲ್ಲದೇ ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೆ ಸಾಧ್ಯವಿಲ್ಲ. ಪಕ್ಷ ಬಿಟ್ಟು ಹೋಗಿದ್ದ ಅವರು ವಾಪಸ್ ಆದ ನಂತರವೇ ರಾಜ್ಯದಲ್ಲಿ ಪಕ್ಷವನ್ನು ಗೆಲ್ಲಿಸುವುದಕ್ಕೆ ಸಾಧ್ಯವಾಯಿತು. ಅದು ತಿಳಿದಿದ್ದರೂ ಕೂಡ ಈ ಹಿಂದಿನ ತಪ್ಪನ್ನೇ ಏಕೆ ಪುನರಾವರ್ತಿಸಬೇಕು,” ಎಂದು ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ ಚಾಟಿ ಬೀಸಿದ್ದಾರೆ.
It was Yeddiruppa who first brought BJP to power in Karnataka. Some conspired to remove him since he would not be a chamcha. Without Him BJP could not return power in the State. Only upon his return to BJP could the party win again. Why repeat the same mistake?
— Subramanian Swamy (@Swamy39)July 21, 2021

ಮನೆಯಿಂದಲೇ ಸಂಪಾದಿಸಿ 80 ಸಾವಿರ ರೂ- ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ: ಇಲ್ಲಿದೆ ವಿವರ

1000 ಕೆ.ಜಿ ಮೀನು, 250 ಕೆ.ಜಿ ಸಿಗಡಿ, 50 ಕೆ.ಜಿ ಚಿಕನ್‌, 10 ಕುರಿ…. ಇಂಥ ಮಾವ ಸಿಗಬೇಕೆಂದ ಅಳಿಯಂದಿರು!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 + fifteen =
Remember me
