ಹರಿಯಾಣ:ಎರಡು ಬಸ್‌ಗಳು ಡಿಕ್ಕಿಯಾದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಹರಿಯಾಣದ ಅಂಬಾಲಾ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಚಲಿಸುತ್ತಿದ್ದ ಬಸ್‌ಗೆ ಹಿಂದಿನಿಂದ ಬಂದ ಮತ್ತೊಂದು ಬಸ್‌ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೀಲಿಂಗ್‌ ಟಚ್‌ ಆಸ್ಪತ್ರೆಯ ಸಮೀಪದಲ್ಲಿ ಈ ದುರಂತ ನಡೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೆಹಲಿಯತ್ತ ಹೋಗುತ್ತಿದ್ದ ಬಸ್‌ಗೆ ಹಿಂಬದಿಯಿಂದ ಬಂದ ಮತ್ತೊಂದು ಬಸ್‌ ಡಿಕ್ಕಿ ಹೊಡೆದಿದೆ. ಎರಡು ಬಸ್‌ಗಳು ನಜ್ಜುಗುಜ್ಜಾಗಿವೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಎಸ್‌ಐ ನರೇಶ್‌ ಮಾಹಿತಿ ನೀಡಿದ್ದಾರೆ.
ಈ ದಾರಿ ಬದ್ಲು ಆ ದಾರಿಯಲ್ಲಿ ಹೋದ ಸಿಎಂ ಬೆಂಗಾವಲು ವಾಹನ: ಸೀಟಿ ಊದಿ ಊದಿ ಹೈರಾಣಾದ ಪೊಲೀಸರು!

ಜೀನ್ಸ್‌ ಧರಿಸಿ, ಮೊಬೈಲ್‌ ಇಟ್ಕೊಂಡ ಹುಡುಗಿಯರಿಗೆ ಮೋದಿ ಇಷ್ಟವಾಗಲ್ಲ ಎಂದ ದಿಗ್ವಿಜಯ ಸಿಂಗ್‌!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
