ಕರ್ನೂಲ್ (ಆಂಧ್ರಪ್ರದೇಶ):ಬೆಂಗಳೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್​ನಲ್ಲಿದ್ದ ಕಂಡಕ್ಟರ್​ ಒಬ್ಬರು ಕರ್ತವ್ಯದಲ್ಲಿ ಇರುವಾಗಲೇ ಮೃತಪಟ್ಟಿರುವ ಘಟನೆ ನಡೆದಿದೆ.‘ತುಮಕೂರಿನ ತಿಪ್ಪೇಸ್ವಾಮಿ ಎನ್ನುವವರು ಮೃತಪಟ್ಟವರು. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತುಮಕೂರು ಡಿಪೋ-2ರಲ್ಲಿ ನಿರ್ವಾಹಕರಾಗಿದ್ದರು ತಿಪ್ಪೇಸ್ವಾಮಿ.
ಕರ್ನೂಲ್​ನ ಢಾಣಾಪುರ ನಿಲ್ದಾಣದಲ್ಲಿ ಬಸ್​​ ನಿಲ್ಲಿಸಿ, ಪ್ರಯಾಣಿಕರನ್ನು ಹತ್ತಿಸಿಕೊಳ್ಳಲಾಗಿತ್ತು. ಇನ್ನೇನು ಬಾಗಿಲು ಹಾಕಿಕೊಂಡು ಸೀಟಿನಲ್ಲಿ ಕುಳಿತುಕೊಳ್ಳುವಷ್ಟರಲ್ಲಿಯೇ ಹೃದಯಾಘಾತವಾಗಿದೆ. ದಿಢೀರ್​ ಕುಸಿದು ಬಿದ್ದಿದ್ದಾರೆ. ಬಸ್​ ಚಾಲಕ ತಕ್ಷಣ ಬಸ್​​ನಲ್ಲಿದ್ದ​ ಪ್ರಯಾಣಿಕರನ್ನು ಅಲ್ಲೇ ಇಳಿಸಿದರು. ತಿಪ್ಪೇಸ್ವಾಮಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಮೃತಪಟ್ಟಿದ್ದಾರೆ.
‘ಹಿಜಾಬ್‌ ತೆಗೆಯಿರಿ, ಇಲ್ಲಾ ಟಿ.ಸಿ. ತಗೊಂಡು ಹೋಗಿ, ಮೂಲಭೂತಹಕ್ಕು ಸಿಗೋ ಶಾಲೆಗೇ ಸೇರ್ಕೊಳ್ಳಿ…’

ಅನ್ಯಧರ್ಮೀಯನ ಪ್ರೇಮ ಪಾಶಕ್ಕೆ ಸಿಲುಕಿಬಿಟ್ಟಿದ್ದೇನೆ, ಮದ್ವೆಯಾದ್ರೆ ಅಕ್ಕ-ತಂಗಿ ಭವಿಷ್ಯ ಕಷ್ಟ… ಪ್ಲೀಸ್ ದಾರಿ ತೋರಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 10 =
Remember me
