ಠಾಣೆ (ಮುಂಬೈ):ಬಿಜೆಪಿಯ ಮುರ್ಬಾದ್ ಕ್ಷೇತ್ರದ ಶಾಸಕ ಕಿಶನ್ ಕ್ಯಾಥೋರೆ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬೈಕ್​ ಒಂದು ಪರಸ್ಪರ ಢಿಕ್ಕಿಯಾಗಿರುವ ಘಟನೆ ಠಾಣೆಯ ಸಮೀಪ ಟಿಟ್ವಾಲಾದಲ್ಲಿ ನಡೆದಿದೆ.
ಈ ಅಪಘಾತದಲ್ಲಿ ಬೈಕ್​ ಸವಾರರಾಗಿರುವ ಇಬ್ಬರು ಯುವಕರು ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ.
ಬೈಕ್​ ಸವಾರರಾಗಿರುವ ಕಲ್ಯಾಣ್ ನಿವಾಸಿ ಅಮಿತ್ ಸಿಂಗ್ (22) ಸ್ಥಳದಲ್ಲೇ ಮೃತಪಟ್ಟರೆ, ಪಿಲಿಯನ್ ರೈಡರ್ ಸಿಮ್ರಾನ್ ಸಿಂಗ್ (18) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಿಶನ್​ ಅವರ ಚಾಲಕ ಕಾರು ಚಲಾಯಿಸುತ್ತಿದ್ದರು.
ಕಿಶನ್​ ಅವರಿಗೆ ಹೆಚ್ಚಿನ ಅನಾಹುತವಾಗಿಲ್ಲ, ಅವರು ಸುರಕ್ಷಿತರಾಗಿದ್ದಾರೆ. ಅವರ ಕಾರು ಚಾಲಕನಿಗೆ ಗಾಯಗಳಾಗಿವೆ. ಕಾರಿಗೆ ಅಪಾರ ಹಾನಿಯಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
https://www.vijayavani.net/s-nyayadevate-14-12-2020/
ಗರ್ಭದಿಂದ ಮಗು ಹೊರಕ್ಕೆ, ಟವಲ್​ ಹೊಟ್ಟೆಯೊಳಕ್ಕೆ- ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆಯ ನರಳಾಟ!

ಜೂಜಾಟದಲ್ಲಿ ಪತ್ನಿಯನ್ನೇ ಪಣಕ್ಕಿಟ್ಟು ಗೆದ್ದವರ ಬಳಿ ಆಕೆಯ ಕಳುಹಿಸಿದ- ಮುಂದಾದದ್ದೆಲ್ಲವೂ ಭಯಾನಕ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × 2 =
Remember me
