ನವದೆಹಲಿ:ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್​ಇ) 12ನೇ ತರಗತಿಯ ಫಲಿತಾಂಶವು ಇಂದು ಬಿಡುಗಡೆಯಾಗಲಿದೆ. ಮಧ್ಯಾಹ್ನ 2 ಗಂಟೆಗೆ ಫಲಿತಾಂಶ ಪ್ರಕಟಗೊಳ್ಳಲಿದೆ.
ಈ ಬಾರಿ ಕೋವಿಡ್​ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮಾಡಿರಲಿಲ್ಲ. ಆದ್ದರಿಂದ ಫಲಿತಾಂಶಕ್ಕೆ ಸಂಬಂಧಿಸಿದಂತೆ ಪರ್ಯಾಯ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಫಲಿತಾಂಶವನ್ನು ಅಂತಿಮಗೊಳಿಸಲು ಮಂಡಳಿಯು ಪರ್ಯಾಯ ಮೌಲ್ಯಮಾಪನ ಯೋಜನೆಯನ್ನು ಅಳವಡಿಸಿಕೊಂಡಿದೆ.
ಪರೀಕ್ಷೆ ಪರಿಶೀಲಿಸುವುದು ಹೇಗೆ?* ಸಿಬಿಎಸ್‌ಇ ಬೋರ್ಡ್​ ವೆಬ್​ಸೈಟ್​ cbse.nic.in ಗೆ ಲಾಗ್ ಇನ್ ಮಾಡಿ.
* ಮುಖಪುಟದಲ್ಲಿ, ಫಲಿತಾಂಶ ಲಿಂಕ್ ಮೇಲೆ .
* ರೋಲ್  ನಂಬರ್​, ನೋಂದಣಿ ಸಂಖ್ಯೆ, ಅಥವಾ ಇತರ ಅಗತ್ಯ ವಿವರಗಳೊಂದಿಗೆ ಲಾಗಿನ್ ಮಾಡಿ.
* ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪ್ರದರ್ಶಿಸಲಾಗುತ್ತದೆ.
* ಪ್ರಿಂಟ್​ಔಟ್​ ಬೇಕಿದ್ದರೆ ತೆಗೆದುಕೊಳ್ಳಬಹುದು.
ಫಲಿತಾಂಶ ನೋಡಲುhttp://cbseresults.nic.in/ಕ್ಲಿಕ್ಕಿಸಿ
DigiLockerಆ್ಯಪ್​ ಇನ್​ಸ್ಟಾಲ್​ ಮಾಡಿಕೊಳ್ಳುವ ಮೂಲಕವೂ ಫಲಿತಾಂಶ ನೋಡಬಹುದು.
#cbseboardexamsresults for the year 2021 will soon be available via#DigiLocker.Sign up now to access your important documents and certificates.https://t.co/WLOha1HVqM@cbseindia29@AllCBSENews@MeityPib@pib_comm@EduMinOfIndia@timesofindia
— DigiLocker (@digilocker_ind)July 30, 2021

ವಿಜ್ಞಾನ ಪದವೀಧರರಿಗೆ ಕೇಂದ್ರದ ಜವಳಿ ಸಚಿವಾಲಯದ ಎನ್​ಐಎಫ್​ಟಿಯಲ್ಲಿ ಉದ್ಯೋಗಾವಕಾಶ

ಕೇಂದ್ರ ಸರ್ಕಾರಿ ಇಲಾಖೆಯಲ್ಲಿ ಬೋಧಕ, ಬೋಧಕೇತರ 20 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
