ಇರಾಕ್:ಔತಣಕೂಟವೊಂದರಲ್ಲಿ ಚಿಕನ್‌ ಸೂಪ್‌ ತಯಾರು ಮಾಡುತ್ತಿರುವ ಸಂದರ್ಭದಲ್ಲಿ ಬಾಣಲೆಗೆ ಬಿದ್ದು ಪ್ರಸಿದ್ಧ ಬಾಣಸಿಗನೊಬ್ಬ ಬೆಂದುಹೋಗಿರುವ ಭಯಾನಕ ಘಟನೆ ಇರಾಕ್‌ನಲ್ಲಿ ನಡೆದಿದೆ.
ಜಾಕೋ ಪ್ರದೇಶದಲ್ಲಿ ಮದುವೆ ಸಮಾರಂಭದಲ್ಲಿ ಈ ದುರಂತ ನಡೆದಿದೆ. ಅದ್ಧೂರಿ ಮದುವೆ ಸಮಾರಂಭ ಇದಾಗಿತ್ತು. ಈ ಸಮಾರಂಭದಲ್ಲಿ ಔತಣಕೂಟ ಏರ್ಪಡಿಸಲಾಗಿತ್ತು. ಈ ಸಮಯದಲ್ಲಿ ಬಾಣಸಿಗರ ಬೃಹತ್‌ ಗುಂಪು ವಿವಿಧ ಖಾದ್ಯಗಳನ್ನು ತಯಾರಿಸುತ್ತಿತ್ತು. ಆ ಸಮಯದಲ್ಲಿ ಬಾಣಸಿಗನೊಬ್ಬ ಚಿಕನ್‌ ಸೂಪ್‌ ತಯಾರಿಸುತ್ತಿದ್ದ.
ಊಟ ಬಡಿಸಲು ಎಲ್ಲಾ ಸಿದ್ಧತೆ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ಬಾಣಸಿಗ ಇದ್ದಕ್ಕಿದ್ದಂತೆಯೇ ಕಾಲುಜಾರಿ ಬಾಣಲೆಯಲ್ಲಿ ಬಿದ್ದುಬಿಟ್ಟಿದ್ದಾನೆ. ಬಾಣಲೆ ಎಷ್ಟು ಬಿಸಿಯಾಗಿತ್ತು ಎಂದರೆ ಅದರಲ್ಲಿಯೇ ಬೆಂದುಹೋಗಿದ್ದಾನೆ, ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಬದುಕಿ ಉಳಿಯಲಿಲ್ಲ.
ಗ್ರಾಹಕರಿಗೆ ಎಲ್‌ಪಿಜಿ ಸಿಲಿಂಡರ್‌ ಶಾಕ್‌: 25 ರೂ. ಹೆಚ್ಚಳ- ಎಲ್ಲೆಲ್ಲಿ, ಎಷ್ಟೆಷ್ಟು ರೇಟ್‌ ನೋಡಿ…

ವರನಿಗೆ ಮದುವೆಯಾಗೋ ಅರ್ಜೆಂಟು: ಹಾರ ಬದಲಾಯಿಸುವಾಗ ಎಡವಟ್ಟು- ಮುಂದೇನಾಯ್ತು ನೋಡಿ…

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × one =
Remember me
