ನವದೆಹಲಿ:ಭಾರತ ಮತ್ತು ಚೀನಾದ ನಡುವೆ ಇನ್ನೂ ಉದ್ವಿಗ್ನ ವಾತಾವರಣ ಮುಂದುವರೆದೇ ಇದೆ. ಈ ಎರಡು ಅಣ್ವಸ್ತ್ರ ಶಕ್ತಿ ರಾಷ್ಟ್ರಗಳ ನಡುವಿನ ದ್ವೇಷದ ಜ್ವಾಲೆ ಇನ್ನೂ ಉರಿಯುತ್ತಿರುವ ನಡುವೆಯೇ, ಚೀನಾಕ್ಕೆ ತಕ್ಕ ಬುದ್ಧಿ ಕಲಿಸಲು ಭಾರತ ಇನ್ನೂ 50 ಸಾವಿರ ಹೆಚ್ಚುವರಿ ಯೋಧರನ್ನು ಗಡಿಯತ್ತ ನಿಯೋಜನೆ ಮಾಡಿದೆ.
ಈ ಮೊದಲು ಗಾಲ್ವಾನ್ ಗಡಿಯಲ್ಲಿ ಒಂದೂವರೆ ಲಕ್ಷದಷ್ಟು ಯೋಧರಿದ್ದು, ಇದೀಗ ಸಂಖ್ಯೆ 2 ಲಕ್ಷಕ್ಕೆ ಏರಿದೆ. ಈ ಮೂಲಕ ಭಾರತವು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ಗಾಲ್ವಾನ್ ಸಂಘರ್ಷದ ಪೂರ್ವದ ಸ್ಥಿತಿಗೆ ಹೋಲಿಸಿದರೆ ಶೇ.40 ಯೋಧರ ಸಂಖ್ಯೆ ಹೆಚ್ಚಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಕಳೆದ ವರ್ಷ ಪೂರ್ವ ಲಡಾಖ್‌ನಲ್ಲಿ ಈ ಎರಡು ದೇಶಗಳ ನಡುವೆ ಭಾರಿ ಬಿಕ್ಕಟ್ಟು ತಲೆದೋರಿತ್ತು. ಜತೆಗೆ ಇನ್ನೊಂದೆಡೆ ಪಾಕಿಸ್ತಾನದ ಕಾಟ. ಈ ದೇಶಗಳಿಗೆ ಪಾಠ ಕಲಿಸಲು ಇದಾಗಲೇ ಭಾರತ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಯಾವುದೇ ಸಂಭವನೀಯ ಯುದ್ಧಕ್ಕೆ ಸಿದ್ಧರಾಗಿರುವಂತೆ ಸಶಸ್ತ್ರ ಪಡೆಗಳಿಗೆ ಸೂಚಿಸಿದೆ.
ಗುಂಡಿಗೆ ಬೀಳುವ ಮುನ್ನ..: ವಿಡಿಯೋ ಕಾಲ್ ಮಾಡಿ ಯಾಮಾರಿಸ್ತಾರೆ, ಹುಷಾರ್!

‘ನಾನು ಸ್ತ್ರೀವಾದಿ, ಬಂಡವಾಳಶಾಹಿ ವಿರೋಧಿ- ಅಡುಗೆ ಮಾಡುವ ಶ್ರೀಮಂತ, ಏಕೈಕ ಪುತ್ರ ಬೇಕಾಗಿದ್ದಾನೆ..’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 18 =
Remember me
