ಅಹಮದಾಬಾದ್:ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಅವರ ತಂದೆ ಕರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಭರತ್ ಪಟೇಲ್ ಅವರಿಗೆ ಕರೊನಾ ಸೋಂಕು ತಗುಲಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿರುವುದಾಗಿ ಮೂಲಗಳು ಹೇಳಿವೆ.
Just received the unfortunate news of@HardikPatel_'s father, Shri Bharat Patel ji, passing away due to COVID-19. He was receiving treatment at Civil Hospital in Ahmedabad. My condolences to his family grieving for the loss.
— Jignesh Mevani (@jigneshmevani80)May 9, 2021

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಎಎಂಸಿ) ಮಾಜಿ ಡೆಪ್ಯುಟಿ ಮುನ್ಸಪಲ್‌ ಕಮಿಷನರ್‌ ಆಗಿದ್ದ ಝಡ್‌ಎ ಸಾಚಾ ಹಾಗೂ ಹಿರಿಯ ಪತ್ರಕರ್ತ ಮನೀಶ್ ಮಕ್ವಾನ್ ಕೂಡ ಅಹಮದಾಬಾದ್‌ನಲ್ಲಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.
ನಾನೂ ಬದುಕುತ್ತಿದ್ದೆ… ಉಸಿರು ನಿಲ್ಲುವ ಮೊದಲು ನಟ ಬರೆದುಕೊಂಡ ಕೊನೆಯ ಸಾಲುಗಳು ಕಣ್ಣೀರು ತರಿಸುತ್ತೆ…

ಕರೊನಾ ಕರಾಳತೆ: ಹೆಣದ ರಾಶಿಯಲ್ಲಿ ವೈದ್ಯರ ಹಣದ ಹುಡುಕಾಟ- 9 ಲಕ್ಷ ರೂ ಕೊಟ್ಟರೂ ಮತ್ತಷ್ಟು ಆಸೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
