ಕೊಲ್ಲಮ್:ಕೇರಳ ಕಾಂಗ್ರೆಸ್‌ನ ಸ್ಥಾಪಕ ಅಧ್ಯಕ್ಷರೂ ಆಗಿದ್ದ ಮಾಜಿ ಸಚಿವ ಆರ್ ಬಾಲಕೃಷ್ಣ ಪಿಳ್ಳೈ ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಕಳೆದ ಬುಧವಾರ ತಿರುವನಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಮೂಲಗಳು ಹೇಳಿವೆ.
ಕೇರಳ ಕಾಂಗ್ರೆಸ್ ನ ಸ್ಥಾಪಕ ನಾಯಕರಲ್ಲೊಬ್ಬರಾಗಿದ್ದ ಪಿಳ್ಳೈ ಪಕ್ಷದ ಮೊದಲ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಸರ್ಕಾರದ ಅಬಕಾರಿ, ಸಾರಿಗೆ ಮತ್ತು ವಿದ್ಯುಚ್ಛಕ್ತಿ ಇಲಾಖೆಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಬಾಲಕೃಷ್ಣ ಪಿಳ್ಳೈ ಅವರಿಗೆ 86 ವರ್ಷ ವಯಸ್ಸಾಗಿತ್ತು. ಪಿಳ್ಳೈ ಅವರ ಮಗ ಮಾಜಿ ಸಚಿವ ಕೆ ಬಿ ಗಣೇಶ್ ಕುಮಾರ್ ನಿನ್ನೆ ಪತನಪುರಂ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.
ತಮಿಳುನಾಡು ಮುಖ್ಯಮಂತ್ರಿ ಸ್ಥಾನಕ್ಕೆ ಪಳನಿಸ್ವಾಮಿ ರಾಜೀನಾಮೆ- ನಾಲ್ಕು ವರ್ಷಗಳ ಅಧಿಕಾರಕ್ಕೆ ತೆರೆ

ಟಿಎಂಸಿಯ ಕೋಟಿವೀರನ ಎದುರು ಮನೆಕೆಲಸದಾಕೆಯ ರೋಚಕ ಗೆಲುವು-ಬಿಜೆಪಿ ಶಾಸಕಿಗೆ ಶ್ಲಾಘನೆಗಳ ಸುರಿಮಳೆ!

ಎರಡು ದಶಕ ಬಾಲಿವುಡ್‌ ಆಳಿದ ‘ಮಿಸ್‌ ಇಂಡಿಯಾ’ ಮೀನಾಕ್ಷಿ ಶೇಷಾದ್ರಿಗೆ ಏನಾಯ್ತು? ಜಾಲತಾಣದಲ್ಲಿ ಹರಿದಾಡ್ತಿರೋ ಸುದ್ದಿ ನಿಜನಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + nineteen =
Remember me
