ಅಸ್ಸಾಂ:ಕಾಂಗ್ರೆಸ್ ಮುಖಂಡ ಮತ್ತು ಅಸ್ಸಾಂನ ಡೆರ್ಗಾಂವ್ ಕ್ಷೇತ್ರದ ಮಾಜಿ ಶಾಸಕ ಅರೋಟಿ ಹಜಾರಿಕಾ ಕಚಾರಿ ಇವರು ಇಂದು ನಿಧನರಾದರು. ಅವರಿಗೆ 59 ವರ್ಷ ವಯಸ್ಸಾಗಿದೆ.‌ಅರೋಟಿ ಹಜರಿಕಾ ಕಚಾರಿ, ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಈ ಸಂಬಂಧ ಡೆರ್ಗಾಂವ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಅವರು ಇಂದು ಕೊನೆಯುಸಿರೆಳೆದಿದ್ದಾರೆ.ಅರೋಟಿ ಹಜರಿಕಾ ಕಚಾರಿ ಅವರು 2011 ರಿಂದ 2016 ರವರೆಗೆ ಅಸ್ಸಾಂನಲ್ಲಿ ತರುಣ್ ಗೊಗೊಯಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಶಾಸಕರಾಗಿ ಸೇವೆ ಸಲ್ಲಿಸಿದ್ದರು.ಕಳೆದ ಬಾರಿ ಅಸ್ಸಾಂನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಎಜಿಪಿಯ ಭಬೇಂದ್ರ ನಾಥ್ ಭಾರಲಿಯ ವಿರುದ್ಧ ಚುನಾವಣೆಯಲ್ಲಿ ಪರಾಭವಗೊಂಡಿದ್ದರು.ಏತನ್ಮಧ್ಯೆ, ಮಾಜಿ ಶಾಸಕರ ನಿಧನವನ್ನು ಖಂಡಿಸಿ ಹಲವಾರು ಮುಖಂಡರು ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × five =
Remember me
