ನವದೆಹಲಿ:ಇಂದು ಭಾರತ ಮಾತ್ರವಲ್ಲದೇ ಕೆಲವು ವಿದೇಶಗಳಲ್ಲಿಯೂ ರಾಮನಾಪ ಜಪ ಶುರುವಾಗಿರುವ ಬೆನ್ನಲ್ಲೇ ಕೆಲವರು ರಾಮನ ಅಸ್ತಿತ್ವದ ಕುರಿತೇ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.
ಇದಕ್ಕೆ ತಿರುಗೇಟು ಎನ್ನುವಂತೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಇಂದು ಬೆಳಗ್ಗೆ ಟ್ವೀಟೊಂದನ್ನು ಮಾಡಿದ್ದಾರೆ. ಅದರಲ್ಲಿ ಮೂಲ ಸಂವಿಧಾನದ ದಾಖಲೆಯಲ್ಲಿರುವ ರಾಮಾಯಣದ ಕಥೆಯನ್ನು ವಿವರಿಸುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಶ್ರೀರಾಮಚಂದ್ರ, ಸೀತಾಮಾತೆ ಮತ್ತು ಲಕ್ಷಣರ ರೇಖಾಚಿತ್ರವನ್ನು ಟ್ವೀಟ್ ಮಾಡಿರುವ ಸಚಿವರು ಮೂಲಕ ಸಂವಿಧಾನದ ದಾಖಲೆಗಳಲ್ಲಿ ಇದು ಇರುವ ಬಗ್ಗೆ ಉಲ್ಲೇಖಿಸಿದ್ದಾರೆ.
Original document of the Constitution of India has a beautiful sketch of Lord Ram, Mata Sita and Laxman returning to Ayodhya after defeating Ravan.This is available at the beginning of the chapter related to Fundamental Rights.Felt like sharing this with you all.#JaiShriRampic.twitter.com/jCV9d8GWTO
— Ravi Shankar Prasad (@rsprasad)August 5, 2020

’ಇದು ರಾಮ–ಲಕ್ಷ್ಮಣರು, ರಾವಣನನ್ನು ಸೋಲಿಸಿದ ನಂತರ ಅಯೋಧ್ಯೆಗೆ ಹಿಂದಿರುಗುವ ರಾಮಾಯಣದ ಸನ್ನಿವೇಶವನ್ನು ವಿವರಿಸುವ ರೇಖಾಚಿತ್ರವಿದು. ಈ ಚಿತ್ರ ಭಾರತದ ಸಂವಿಧಾನದ ಮೂಲ ಕೃತಿಯಲ್ಲಿದೆ’ ಎಂದು ಅವರು ಟ್ವೀಟ್‌ನಲ್ಲಿ ಮಾಹಿತಿ ನೀಡಿದ್ದಾರೆ.
’ಭಾರತೀಯ ಸಂವಿಧಾನ ಗ್ರಂಥದಲ್ಲಿ ಮೂಲಭೂತ ಹಕ್ಕುಗಳನ್ನು ವಿವರಿಸುವ ಅಧ್ಯಾಯದ ಆರಂಭದಲ್ಲೇ ಈ ಚಿತ್ರವಿದೆ. ಈ ರೇಖಾಚಿತ್ರವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ತುಂಬಾ ಸಂತೋಷವಾಗುತ್ತಿದೆ’ ಎಂದು ಅವರು ಚಿತ್ರದೊಂದಿಗೆ ಟ್ವೀಟ್‌ನಲ್ಲಿ ಬರಹ ರೂಪದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅಲ್ಲಿ ಹಿಂದೆಯೂ ಬಾಬರಿ ಮಸೀದಿ ಇತ್ತು, ಮುಂದೆಯೂ ಇರಲಿದೆ- ಯಾವ ತೀರ್ಪೂ ಲೆಕ್ಕಕ್ಕಿಲ್ಲ ಎಂದು ಟ್ವೀಟ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 1 =
Remember me
