ನವದೆಹಲಿ:ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರಿಗೆ ಕರೊನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಅವರು ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಕುರಿತು ಅಮಿತ್‌ ಷಾ ಟ್ವೀಟ್‌ ಮಾಡಿದ್ದು, ತಮಗೆ ಸೋಂಕು ದೃಢಪಟ್ಟಿರುವುದಾಗಿ ಹೇಳಿದ್ದಾರೆ.
ನನಗೆ ಕರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಈ ಹಿನ್ನೆಲೆಯಲ್ಲಿ ನಾನು ಪರೀಕ್ಷೆ ಮಾಡಿಸಿಕೊಂಡಿದ್ದೆ. ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.
ಇದೇ ವೇಳೆ ಮುಂಜಾಗರೂಕತಾ ಕ್ರಮವಾಗಿ ತಮ್ಮ ಸಂಪರ್ಕಕ್ಕೆ ಬಂದವರು ಕೂಡ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅವರು ಹೇಳಿದ್ದಾರೆ.
कोरोना के शुरूआती लक्षण दिखने पर मैंने टेस्ट करवाया और रिपोर्ट पॉजिटिव आई है। मेरी तबीयत ठीक है परन्तु डॉक्टर्स की सलाह पर अस्पताल में भर्ती हो रहा हूँ। मेरा अनुरोध है कि आप में से जो भी लोग गत कुछ दिनों में मेरे संपर्क में आयें हैं, कृपया स्वयं को आइसोलेट कर अपनी जाँच करवाएं।
— Amit Shah (@AmitShah)August 2, 2020

ಅಧಿಕಾರ ಹಸ್ತಾಂತರಕ್ಕೂ ಮುನ್ನವೇ ಕರೊನಾಕ್ಕೆ ಬಲಿಯಾದ ಆಯುಷ್‌ ಇಲಾಖೆ ವೈದ್ಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen + three =
Remember me
