ಲಖನೌ:ಸೆಕೆಂಡ್‌ ಹ್ಯಾಂಡ್‌ ಕಾರಿನ ಆಸೆಗೆ ತಾವೇ ಹೆತ್ತ ಮಗುವನ್ನು ಒಂದೂವರೆ ಲಕ್ಷ ರೂಪಾಯಿಗೆ ದಂಪತಿ ಮಾರಿದ ಶಾಕಿಂಗ್‌ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ನಡೆದಿದೆ.
ಮೊಮ್ಮಗು ಕಾಣೆಯಾಗಿರುವುದರಿಂದ ಸಂದೇಹಗೊಂಡ ಅಜ್ಜ- ಅಜ್ಜಿ ನಂತರ ಪೊಲೀಸರನ್ನು ಸಂಪರ್ಕಿಸಿ ಪೋಷಕರ ವಿರುದ್ಧ ದೂರು ದಾಖಲಿಸಿದ್ದಾರೆ.
ತಮ್ಮ ಮಗ, ಸೊಸೆ ಸೇರಿ ಮಗುವನ್ನು ಮಾರಿದ್ದಾರೆ. ಉದ್ಯಮಿಯೊಬ್ಬರಿಗೆ ಒಂದೂವರೆ ಲಕ್ಷ ರೂಪಾಯಿಗೆ ಮಗು ಮಾರಾಟವಾಗಿದೆ. ಸೆಕೆಂಡ್ ಹ್ಯಾಂಡ್ ಕಾರ್ ಕೊಳ್ಳಲು ಈ ಕೆಲಸ ಮಾಡಿದ್ದಾರೆ ಎಂದು ಅಜ್ಜ- ಅಜ್ಜಿ ತಿರ್ವಾ ಕೊತ್ವಾಲಿ ಪೊಲೀಸ್ ಠಾಣೆಗೆ ದೂರು ದಾಖಲು ಮಾಡಿದ್ದಾರೆ.
ಇದರ ಬೆನ್ನತ್ತಿ ಹೋದ ಪೊಲೀಸರಿಗೆ ಅಜ್ಜ-ಅಜ್ಜಿ ಹೇಳಿದ ಉದ್ಯಮಿ ಮನೆಯಲ್ಲಿ ಮಗು ಪತ್ತೆಯಾಗಿದೆ. ಅವರನ್ನು ವಶಕ್ಕೆ ಪಡೆದುಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.
ಎರಡನೇ ವಿವಾಹವಾಗಿದ್ದ ವಿಚ್ಛೇದಿತೆಗೆ ಎಂಜಲು ನೆಕ್ಕುವ ಶಿಕ್ಷೆ! ಮಹಾರಾಷ್ಟ್ರದಲ್ಲಿ ಆಘಾತದ ಘಟನೆ

ಪ್ರಧಾನಿ ವಿರುದ್ಧ ಪೋಸ್ಟರ್‌ ಅಂಟಿಸಲು ಹಣ ಪಡೆದುಕೊಂಡವರು ಅರೆಸ್ಟ್‌- ದುಡ್ಡು ಕೊಟ್ಟವರಿಗಾಗಿ ಶೋಧ!

ಓಕೆ ಅನ್ನದಿದ್ರೆ ಇರಲ್ಲ ವಾಟ್ಸ್‌ಆ್ಯಪ್‌! ಮುಗಿದಿದೆ ಡೆಡ್‌ಲೈನ್‌, ಎಲ್ಲಾ ಆಪ್ಷನ್ಸ್‌ ಆಗಲಿವೆ ಮಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
