ಅಲಹಾಬಾದ್ (ಉತ್ತರ ಪ್ರದೇಶ): ಗೋ ಹತ್ಯೆ ನಿಷೇಧ ಕಾನೂನಿನ ಬಗ್ಗೆ ದೇಶಾದ್ಯಂತ ಚರ್ಚೆ ಆಗುತ್ತಿದ್ದು, ಗೋ ಹತ್ಯೆ ಮಾಡಿದವರಿಗೆ ಕಠಿಣಾತಿಕಠಿಣ ಶಿಕ್ಷೆ ನೀಡಬೇಕು ಎಂಬ ಕೂಗು ಕೇಳಿಬರುತ್ತಿದೆ. ಇದರ ನಡುವೆಯೇ ಗೋವುಗಳನ್ನು ತಾಯಿಯೆಂದು ಪೂಜಿಸುವ ವರ್ಗವೂ ಸೇರಿದಂತೆ ಬೇರೆ ಬೇರೆ ವರ್ಗದವರು ಗೋವನ್ನು ನಿರ್ದಾಕ್ಷಿಣ್ಯವಾಗಿ ಹತ್ಯೆ ಮಾಡುತ್ತಲೇ ಬಂದಿದ್ದಾರೆ.
ಇಂಥದ್ದೇ ಒಂದು ಪ್ರಕರಣ ಅಲಹಾಬಾದ್‌ ಹೈಕೋರ್ಟ್‌ ಮೆಟ್ಟಿಲೇರಿತ್ತು. ಗೋಹತ್ಯೆ ಮಾಡಿದ ಪಾಪಿ ಸಲೀಂ ಆಲಿಯಾಸ್ ಕಲಿಯಾಗೆ ಹೈಕೋರ್ಟ್‌ ವಿಶೇಷ ಎನ್ನಿಸುವ ಶಿಕ್ಷೆ ನೀಡಿದೆ. ಅದೇನೆಂದರೆ. ಒಂದು ತಿಂಗಳುಗಳ ಕಾಲ ಗೋ ಶಾಲೆಯಲ್ಲಿ ಗೋವುಗಳ ಸೇವೆ ಮಾಡಬೇಕು ಎಂದಿದೆ.
ಉತ್ತರ ಪ್ರದೇಶದ ಬರೈಲಿ ಜಿಲ್ಲೆಯ ಬೊಜಿಪುರ ಪೊಲೀಸ್ ಠಾಣೆಯಲ್ಲಿ ಸಲೀಂ ವಿರುದ್ಧ ಐಪಿಸಿ ಸೆಕ್ಷನ್ 379 ಅಂದರೆ ಕಳವು ಮತ್ತು ಗೋ ಹತ್ಯೆ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿತ್ತು. ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್, ಜಾಮೀನು ಮಂಜೂರು ಮಾಡಿದ್ದಾರೆ. ಒಂದು ಲಕ್ಷ ರೂಪಾಯಿಯ ಶ್ಯೂರಿಟಿ ಜತೆಗೆ ಗೋಶಾಲೆಯಲ್ಲಿ ಒಂದು ತಿಂಗಳು ಗೋಸೇವೆ ಮಾಡಬೇಕು ಎಂದು ಷರತ್ತು ವಿಧಿಸಿದ್ದಾರೆ.
ಉತ್ತರ ಪ್ರದೇಶದ ಬರೈಲಿ ಜಿಲ್ಲೆಯ ಬೊಜಿಪುರ ಪೊಲೀಸ್ ಠಾಣೆಯಲ್ಲಿ ಸಲೀಂ ವಿರುದ್ಧ ಐಪಿಸಿ ಸೆಕ್ಷನ್ 379 ಅಂದರೆ ಕಳವು ಮತ್ತು ಗೋ ಹತ್ಯೆ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿತ್ತು. ಕೋರ್ಟ್‌ ನೀಡಿರುವ ತೀರ್ಪನ್ನು ತಾನು ಪಾಲಿಸುವುದಾಗಿ ಸಲೀಂ ಹೇಳಿದ್ದಾನೆ.

ದೇವೇಗೌಡರು ಬಿತ್ತನೆ ಕಾಳು… ಮೋದಿಯವರು ಮಕ್ಕಳು ಮಾಡದಿದ್ರೆ ಅದು ನಮ್‌ ತಪ್ಪಾ ಎಂದ ಇಬ್ರಾಹಿಂ!

ಡೋರ್‌ ಲಾಕ್ ಮಾಡದೇ ಕಾರನ್ನು ಬಿಟ್ಟುಬಂದರೆ ಎಚ್ಚರ: ಮೂವರು ಮಕ್ಕಳನ್ನು ಕಳೆದುಕೊಂಡ ಅಪ್ಪ-ಅಮ್ಮ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + seventeen =
Remember me