ಮನೀಲಾ:ಸುಮಾರು 23 ವರ್ಷದ ಫಿಲಿಪ್ಪೀನ್ಸ್‌ ಬ್ಯೂಟಿಕ್ವೀನ್‌ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಕಾಮುಕರ ಆಕೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಕ್ರೀಸ್ಟಿನ್‌ ಎಂಬ ಯುವತಿ ಈ ಕಾಮುಕರ ಕೈಯಲ್ಲಿ ಮೃತಪಟ್ಟಿದ್ದಾಳೆ. ಹೋಟೆಲ್‌ ಒಂದರ ಶೌಚಗೃಹದಲ್ಲಿ ಆಕೆಯ ರಕ್ತಸಿಕ್ತ ದೇಹ ಪತ್ತೆಯಾಗಿದೆ.
ಕ್ರೀಸ್ಟಿನ್‌ ಫಿಲಿಪ್ಪೀನ್ಸ್‌ ಏರ್‌ಲೈನ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಉಳಿದುಕೊಂಡಿದ್ದ ಹೋಟೆಲ್‌ಗೆ ನುಗ್ಗಿರುವ ಕಾಮುಕರ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ನಂತರ ತೀವ್ರ ಹಲ್ಲೆ ನಡೆಸಿ ಆಕೆಯನ್ನು ಕೊಂದು ಬಾತ್‌ರೂಮ್‌ನಲ್ಲಿ ಶವ ಎಸೆದು ಹೋಗಿದ್ದಾರೆ. ಕ್ರಿಸ್ಟಿನ್‌ ದೇಹದ ಮೇಲೆ ಹಲವಾರು ಗಾಯದ ಗುರುತುಗಳಿವೆ ಎಂದು ಪೊಲೀಸರು ಹೇಳಿದ್ದಾರೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿಯನ್ನು ಬಂಧಿಸಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ಹತ್ಯೆ ಬಗ್ಗೆ ಇನ್ನಷ್ಟು ಸ್ಪಷ್ಟ ಮಾಹಿತಿ ಹೊರಗೆ ಬರಲಿದೆ. ಈಕೆ 2017ರಲ್ಲಿ ಮಿಸ್ ಸಿಲ್ವಾ ದಾವೊ ರನ್ನರ್ ಅಪ್ ಆಗಿದ್ದಳು.
ಈ ಕೃತ್ಯಕ್ಕೆ ಫಿಲಿಪ್ಪೀನ್ಸ್‌ನಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದ್ದು, #Justiceforchristinedacera ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ.
ಮಗ ಸತ್ತ ವರ್ಷದ ನಂತರ ಸಿಕ್ತು ಡೆತ್‌ನೋಟ್‌! ಅದರಲ್ಲಿತ್ತು ಪತ್ನಿಯ ಕಾಮಪುರಾಣ

ಅಯ್ಯೋ ನೆನಪಾಗ್ತಲೇ ಇಲ್ಲ ಪಾಸ್‌ವರ್ಡ್‌: ಇನ್ನೆರಡು ಸಲ ತಪ್ಪು ಟೈಪಿಸಿದರೆ ಸಾವಿರಾರು ಕೋಟಿ ಗೋವಿಂದ!

ನಾನು ಕೆಲಸ ಕಳೆದುಕೊಂಡ ಮೇಲೆ ಪತ್ನಿ ವಿಚಿತ್ರವಾಗಿ ವರ್ತಿಸತೊಡಗಿದ್ದಾಳೆ: ಏನು ಮಾಡಲಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + ten =
Remember me
