ಲಖನೌ:ಮನೆ ಬಳಕೆಗೆ ಇಟ್ಟುಕೊಂಡಿದ್ದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಎಂಟು ಮಂದಿ ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗೋಂಡಾ ಜಿಲ್ಲೆಯಲ್ಲಿ ನಡೆದಿದೆ. ಇನ್ನೂ ಹೆಚ್ಚಿನ ಮಂದಿ ಮೃತಪಟ್ಟಿರುವ ಶಂಕೆ ಉಂಟಾಗಿದೆ.
ಟಿಕ್ರಿ ಗ್ರಾಮದ ಮನೆಯೊಂದರಲ್ಲಿ ರಾತ್ರಿ ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ, ಇದರ ಪರಿಣಾಮವಾಗಿ ಮನೆ ಛಿದ್ರ ಛಿದ್ರಗೊಂಡು ಸೂರು ಹಾರಿಹೋಗಿದೆ. ಅಕ್ಕ ಪಕ್ಕದ ಮನೆಯವರಿಗೂ ಈ ಸ್ಫೋಟ ಮಾರಣಾಂತಿಕವಾಗಿ ಪರಿಣಮಿಸಿದೆ. ಮನೆ ಮಂದಿ ಸೇರಿ ಅಕ್ಕಪಕ್ಕದ ಎಂಟು ಮಂದಿ ಮೃತಪಟ್ಟಿದ್ದಾರೆ.
ಸದ್ಯ ಘಟನೆಯ ಅವಶೇಷದಲ್ಲಿ ಸಿಲುಕಿದ್ದ ಒಬ್ಬ ವ್ಯಕ್ತಿಯನ್ನು ರಕ್ಷಿಸುವ ಕಾರ್ಯ ನಡೆಯುತ್ತಿದ್ದಾರೆ. ಸದ್ಯ 14 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ 15ಕ್ಕೂ ಅಧಿಕ ಮಂದಿ ಮನೆಯಡಿ ಸಿಲುಕಿರುವುದಾಗಿ ರಕ್ಷಣಾ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಸೇರಿದಂತೆ ಉಳಿದವರು ಚಿಕ್ಕಮಕ್ಕಳು ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಮಿಶ್ರಾ ವಿವರಿಸಿದ್ದಾರೆ.
ಮದುವೆಯಾಗೋದಾದ್ರೆ ಕೌನ್ಸೆಲಿಂಗ್‌ ಕಡ್ಡಾಯ- ವಿಚ್ಛೇದನ ತಡೆಗೆ ಸರ್ಕಾರದಿಂದ ಹೀಗೊಂದು ಕಾನೂನು

ಬೆಚ್ಚಿಬೀಳಿಸಿದ್ದ ಬಾಂಗ್ಲಾ ಯುವತಿ ಗ್ಯಾಂಗ್‌ ರೇಪ್‌: ಗುಪ್ತಾಂಗಕ್ಕೆ ಬಾಟ್ಲಿ ತುರುಕಿ ವಿಕೃತಿ ಮೆರೆದಿದ್ದವ ಇವನೇ…

ಗರ್ಲ್‌ಫ್ರೆಂಡ್ ಜತೆ ಎಸ್ಕೇಪ್‌ ಆಗಿರೋ ‘ಖದೀಮ’ ಚೋಕ್ಸಿಯನ್ನು ಕರೆತರಲು ಆಗ್ತಿರೋ ಖರ್ಚು ಕೇಳಿದ್ರೆ ಶಾಕ್‌ ಆಗ್ತೀರಾ!

ಲವ್‌ ಮಾಡೋದೇ ಆಗಿದ್ರೆ ನೀನೇ ಮೊದಲ ಆಯ್ಕೆ ಎಂದು ಅವಳು ಹೇಳಿದಾಗ್ಲೇ ನಿಮ್ಗೆ ಗೊತ್ತಾಗಬೇಕಿತ್ತಲ್ವಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
