ನವದೆಹಲಿ:ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಇಂಧನ ಬೆಲೆಯನ್ನು ಗಮನದಲ್ಲಿಟ್ಟುಕೊಂಡು ಪ್ರತಿ ತಿಂಗಳ ಆರಂಭದಲ್ಲಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ತೈಲ ಕಂಪೆನಿಗಳು ಪರಿಷ್ಕರಿಸುತ್ತವೆ.
ಇಂದು ಕೂಡ 19 ಕೆ.ಜಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಕೆಲವು ಮಹಾನಗರಗಳಲ್ಲಿ ಇಳಿಸಲಾಗಿದೆ. ನವದೆಹಲಿಯಲ್ಲಿ ಹೊಸ ದರ 2021 ರೂ, ಕೋಲ್ಕತ್ತಾದಲ್ಲಿ 2140 ರೂ, ಮುಂಬೈನಲ್ಲಿ 1981 ರೂ, ಚೆನ್ನೈನಲ್ಲಿ 2186 ರೂ. ಹೊಸ ದರವಿದೆ. ಜೂನ್​ನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ಸುಮಾರು 135 ರೂ. ಕುಸಿದಿದ್ದರೆ ಇದೀಗ ಮತ್ತಷ್ಟು ಬೆಲೆಯನ್ನು ಇಳಿತ ಮಾಡಲಾಗಿದೆ.
ಜೂನ್​ ಮೊದಲನೆಯ ವಾರದಲ್ಲಿ ಆಗಿರುವ ಬದಲಾವಣೆ ಅನ್ವಯ ಬೆಂಗಳೂರಿನಲ್ಲಿ 19 ಕೆ.ಜಿ ವಾಣಿಜ್ಯ ಸಿಲಿಂಡರ್​ ಬಲೆ 2296 ರೂಪಾಯಿ ಇದ್ದು, ಆ ಬಗ್ಗೆ ಜುಲೈ ತಿಂಗಳಿನಲ್ಲಿ ಯಾವುದೇ ಮಾಹಿತಿ ಇರುವುದಿಲ್ಲ.
14.2 ಕೆಜಿ ಗ್ಯಾಸ್ ಸಿಲಿಂಡರ್ ದರ ಸ್ಥಿರವಾಗಿದ್ದು, ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಬೆಂಗಳೂರಿನಲ್ಲಿ ಗೃಹ ಬಳಕೆ ಸಿಲಿಂಡರ್ ಬೆಲೆ ಸದ್ಯ 1005 ರೂ. ಇದೆ.
ಭಾರಿ ಮಳೆಗೆ ಭೂಕುಸಿತ: ರೈಲು ಮಾರ್ಗ ನಿರ್ಮಾಣದಲ್ಲಿ ತೊಡಗಿದ್ದ ಯೋಧರು ಸೇರಿದಂತೆ 14 ಮಂದಿ ಬಲಿ, ಹಲವರು ಕಣ್ಮರೆ

ರಾಷ್ಟ್ರಪತಿ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದು 98 ಮಂದಿ! ಸೆಲೆಕ್ಟ್​ ಆಗಿದ್ದು ಇಬ್ಬರು: ಇದೆಂಥ ಕುತೂಹಲ ಅಂತಿರಾ?

ಚಾಕೊಲೇಟ್ ಪ್ರಿಯರಿಗೆ ಶಾಕ್​! ವಿಶ್ವದ ಅತಿದೊಡ್ಡ ಕಾರ್ಖಾನೆಯಲ್ಲಿ ​ಹಾನಿಕಾರಕ ಬ್ಯಾಕ್ಟೀರಿಯಾ ಪತ್ತೆ: ಫ್ಯಾಕ್ಟರಿ ಸ್ಥಗಿತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 5 =
Remember me
