ಜೈಪುರ:ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನದಾದ್ಯಂತ ಸುರಿದ ಭಾರಿ ಮಳೆಯಲ್ಲಿ ಸಿಡಿಲಿಗೆ 68 ಮಂದಿ ಬಲಿಯಾಗಿದ್ದಾರೆ. ಉತ್ತರ ಪ್ರದೇಶದ ಜೈಪುರದಲ್ಲಿ 11 ಮಂದಿ ಮೃತಪಟ್ಟಿದ್ದಾರೆ.ಜೈಪುರ ಸಮೀಪದ 12ನೇ ಶತಮಾನದ ಅಮೆರ್ ಪ್ಯಾಲೆಸ್‌ನ ವಾಚ್‌ ಟವರ್‌ ಮೇಲೆ ಮಳೆಯಲ್ಲೇ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಸಿಡಿಲು ಬಡಿದ ಪರಿಣಾಮ 11 ಮಂದಿ ಮೃತಪಟ್ಟಿದ್ದಾರೆ. ಇನ್ನು ಕೆಲವರು ಸಿಡಿಲಿನ ಶಬ್ದಕ್ಕೆ ಭಯಭೀತರಾಗಿ ವಾಚ್‌ ಟವರ್‌ ಮೇಲಿಂದ ಧುಮುಕಿ ಗಾಯಗೊಂಡಿದ್ದಾರೆ.ಈ ಟವರ್​ ಮೇಲೆ 27 ಜನರು ಇದ್ದರು. ಘಟನೆ ಬಗ್ಗೆ ಸಂತಾಪ ಸೂಚಿಸಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮೃತಪಟ್ಟವರ ಕುಟುಂಬಗಳಿಗೆ ₹ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಇನ್ನು ಉತ್ತರ ಪ್ರದೇಶದ ವಿವಿಧೆಡೆಗಳಲ್ಲಿ ಸಿಡಿಲಿಗೆ 41 ಮಂದಿ ಬಲಿಯಾಗಿದ್ದರೆ, ಮಧ್ಯಪ್ರದೇಶದಲ್ಲಿ ಏಳು ಜನರು, ರಾಜಸ್ಥಾನದಲ್ಲಿ 20 ಮಂದಿ ಮೃತಪಟ್ಟಿದ್ದಾರೆ.
ನಟ ದರ್ಶನ್‌ಗೆ ವಂಚಿಸಲು ಬಂದು ಸಿಕ್ಕಿಬಿದ್ದ ಮಹಿಳೆ- ಮೋಸದ ಹಿಂದೆ ಕೇಳಿಬಂದಿದೆ ನಿರ್ಮಾಪಕನ ಹೆಸರು!
ಪದವೀಧರರಿಗೆ ಗುಡ್‌ನ್ಯೂಸ್‌- 6100 ಮಂದಿ ಅಪ್ರೆಂಟಿಸ್‌ಗೆ ಆಹ್ವಾನಿಸಿದ ಎಸ್‌ಬಿಐ
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:sixteen − nine =
Remember me
