ತ್ರಿಶೂರ್:ತ್ರಿಶೂರ್ ಪೂರಂನ ಅಂಗವಾಗಿ ನಡೆದ ಮದತಿಲ್ ಮೆರವಣಿಗೆಯಲ್ಲಿ ಭಾರಿ ಅವಘಡ ಸಂಭವಿಸಿದ್ದು, ಮೆರವಣಿಗೆ ನಡೆಯುತ್ತಿದ್ದ ವೇಳೆಯೇ ಆಲದ ಮರ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ತಿರುವಂಬಡಿ ದೇವಸ್ಥಾನ ಪೂರಂನ ಸಂಘಟನಾ ಸಮಿತಿ ಸದಸ್ಯರಾದ ರಮೇಶ್ ಮತ್ತು ಪಣಿಯತ್ ರಾಧಾಕೃಷ್ಣನ್ ಮೃತಪಟ್ಟಿದ್ದಾರೆ.
ಭಕ್ತರು ಮತ್ತು ತಾಳವಾದ್ಯ ಕಲಾವಿದರು ಸಾಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ 25 ಮಂದಿಗೆ ಗಾಯಗಳಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ. ರಮೇಶ್‌ ಮತ್ತು ರಾಧಾಕೃಷ್ಣನ್‌ ಅವರ ತಲೆಯ ಮೇಲೆ ಕೊಂಬೆ ಬಿದ್ದ ಕಾರಣ ಅವರು ಮೃತಪಟ್ಟಿರುವುದಾಗಿ ಮೂಲಗಳು ಹೇಳಿವೆ.
#WATCH| Kerala: Thrissur Pooram festival being celebrated at Thiruvambadi and Paramekkavu Temples today. This year, the festival is being celebrated without the participation of common people in the wake of#COVID19pandemic, the number of participants and elephants reduced.pic.twitter.com/ucnN1cvpyy— ANI (@ANI)April 23, 2021
#WATCH| Kerala: Thrissur Pooram festival being celebrated at Thiruvambadi and Paramekkavu Temples today. This year, the festival is being celebrated without the participation of common people in the wake of#COVID19pandemic, the number of participants and elephants reduced.pic.twitter.com/ucnN1cvpyy
ಈ ಘಟನೆ ನಿನ್ನೆ ಮಧ್ಯರಾತ್ರಿ ನಡೆದಿದ್ದು, ದುರ್ಘಟನೆ ಹಿನ್ನೆಲೆಯಲ್ಲಿ ಭವ್ಯ ಪಟಾಕಿ ಸಿಡಿಸುವ ಪ್ರದರ್ಶನವನ್ನು ರದ್ದುಪಡಿಸಲಾಗಿದೆ. ದುರ್ಘಟನೆ ಸಂಭವಿಸಿದರೂ ಮೆರವಣಿಗೆಯನ್ನು ರದ್ದು ಪಡಿಸುವುದು ಕಷ್ಟ ಎಂದಿರುವ ಆಡಳಿತ ಮಂಡಳಿ ತಲಾ ಒಂದು ಆನೆಯ ಪಕಲಪೂರಮ್ ಮೆರವಣಿಗೆ ನಡೆಸಲಾಗುತ್ತದೆ ಎಂದು ಹೇಳಿದೆ.
ಫಲಿಸದ ಚಿಕಿತ್ಸೆ: ಬಿಜೆಪಿ ಶಾಸಕ ಸುರೇಶ್‌ ಕರೊನಾ ಮಹಾಮಾರಿಗೆ ಬಲಿ
ಗಂಡ ಬದುಕಿರುವಾಗಲೇ ಪತ್ನಿ ಆಸ್ತಿಯ ಪಾಲು ಕೇಳುವಂತಿಲ್ಲ ಎನ್ನೋದು ನಿಜನಾ? ಕಾನೂನು ಏನು ಹೇಳುತ್ತದೆ?
ಬ್ರಿಟನ್‌ನ ಜಗತ್ಪ್ರಸಿದ್ಧ ರೆಸಾರ್ಟ್‌ ಖರೀದಿ ಮಾಡಿದ್ರು ಮುಕೇಶ್‌ ಅಂಬಾನಿ- ಇದರ ಬೆಲೆ ಎಷ್ಟು ಗೊತ್ತಾ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 19 =
Remember me
