ಪುಣೆ:ಸಾವಿರಾರು ಅನಾಥ ಮಕ್ಕಳ ತಾಯಿ ಎಂದೇ ಪರಿಗಣಿಸಲ್ಪಟ್ಟಿರುವ, ಖ್ಯಾತ ಸಮಾಜಸೇವಕಿ ಸಿಂಧುತಾಯಿ ಸಪಕಾಳ ಅವರು ಇಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಅನಾಥ ಮಕ್ಕಳಿಗಾಗಿ ಅವರು ಮಾಡಿದ ಸೇವೆಯನ್ನು ಗುರುತಿಸಿ ಕಳೆದ ವರ್ಷ ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.
ಒಂದೂವರೆ ತಿಂಗಳ ಹಿಂದೆ ಅವರಿಗೆ ಹರ್ನಿಯಾ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ನಂತರ ಬೇಗ ಚೇತರಿಸಿಕೊಳ್ಳಲಾಗದೇ, ತೀವ್ರ ಅನಾರೋಗ್ಯ ಕಾಡಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ಇಲ್ಲಿನ ಗ್ಯಾಲಕ್ಸಿ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕ್ಕಂದಿನಿಂದಲೂ ಸ್ವತಃ ಬಡತನದಲ್ಲಿ ಬೆಳೆದು, ಅದರ ಕಷ್ಟ-ನಷ್ಟಗಳನ್ನು ಅರಿತಿದ್ದ ಸಿಂಧುತಾಯಿ, ಅನಾಥ ಮಕ್ಕಳಿಗಾಗಿ ಹಲವು ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದರು.
10 ರಿಂದ 12ನೇ ತರಗತಿ ಹೊರತುಪಡಿಸಿ ಉಳಿದ ತರಗತಿಗಳು ಆನ್‌ಲೈನ್‌ನಲ್ಲಿ- ನೈಟ್‌ ಕರ್ಫ್ಯೂ ಮುಂದುವರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + eight =
Remember me
