ನವದೆಹಲಿ:ಮುಂದಿನ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂದು ಇನ್ನೇನು ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಇಂದು ಬೆಳಗ್ಗೆ 11 ಗಂಟೆಯಿಂದ ಮತ ಎಣಿಕೆ ಆರಂಭವಾಗಿದ್ದು, ಸಂಜೆಯ ವೇಳೆಗೆ ಫಲಿತಾಂಶ ತಿಳಿಯಲಿದೆ. ಇಲ್ಲಿಯವರೆಗಿನ ಲೆಕ್ಕಾಚಾರದ ಪ್ರಕಾರ ಎನ್​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರೇ ಗೆಲುವು ಸಾಧಿಸಲಿದ್ದಾರೆ.
ಇದರ ನಡುವೆಯೇ ಮುರ್ಮು ಅವರ ಊರಿನಲ್ಲಿ ಹಬ್ಬದ ವಾತಾವರಣ ಉಂಟಾಗಿದೆ. 20 ಸಾವಿರ ಬಗೆಯ ಸಿಹಿ ತಿಂಡಿ ತಯಾರಿಸಲಾಗಿದೆ. ನೃತ್ಯ, ಮೆರವಣಿಗೆಯ ಸಿದ್ಧತೆ ಭರದಿಂದ ಸಾಗಿದೆ. ಮುರ್ಮು ಅವರ ತವರು ಒಡಿಶಾದ ರಾಯರಂಗಪುರ. ಅಲ್ಲೀಗ ಗೆಲುವನ್ನು ಸಂಭ್ರಮಿಸಲು ಭರ್ಜರಿ ತಯಾರಿ ನಡೆಸಲಾಗಿದೆ.
ಬುಡಕಟ್ಟು ಜನಾಂಗದವರ ಕುಣಿತ ಹಾಗೂ ವಿಜಯಯಾತ್ರೆಗೆ ಸಿದ್ಧತೆ ಆರಂಭವಾಗಿದೆ. ಅದೇ ಇನ್ನೊಂದೆಡೆ, ದೆಹಲಿಯಲ್ಲೂ ಓಚರ್ ಶಿಬಿರ ವಿಜಯಯಾತ್ರೆಗೆ ಸಿದ್ಧತೆ ಆರಂಭಿಸಿದೆ.
VIDEO: ಇಂದು ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು- ಸಂಘರ್ಷದಿಂದ ಶಿಖರದವರೆಗೆ… ಪುಸ್ತಕ ಬರೆದ 13ರ ಬಾಲಕಿ,

ಇ.ಡಿ ಇಕ್ಕಳದಲ್ಲಿ ಸೋನಿಯಾ: ದೇಶಾದ್ಯಂತ ಭಾರಿ ಪ್ರತಿಭಟನೆ- ವೈರಲ್​ ಆಯ್ತು ಈ ಹಳೆಯ ವಿಡಿಯೋ

ಚಿಕಿತ್ಸೆಗಾಗಿ ಅಮೆರಿಕದಿಂದ ಭಾರತಕ್ಕೆ ಏರ್​ಲಿಫ್ಟ್​: 26 ಗಂಟೆ ಪಯಣಕ್ಕೆ ಒಂದು ಕೋಟಿ ರೂ! ಇದ್ಯಾಕೆ ಅಂತೀರಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 1 =
Remember me
