ಪಟ್ನಾ:ಆರ್‌ಜೆಡಿ ನಾಯಕ ಬಿಟ್ಟು ಸಿಂಗ್ ಅಲಿಯಾಸ್ ಅನಿಕೇತ್ ಸಿಂಗ್ ಅವರ ಸಹೋದರ ಬೆನಿಸಿಂಗ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದ ಘಟನೆ ನಿನ್ನೆ ಶನಿವಾರ ನಡೆದಿದೆ.
ಬಿಹಾರದಲ್ಲಿ ಚುನಾವಣೆಯ ಕಾವು ಜೋರಾಗಿರುವಾಗಲೇ ಈ ಕೃತ್ಯ ನಡೆದಿರುವುದು ಹಲವು ಅನುಮಾನಗಳಿಗೆ ಈಡು ಮಾಡಿಕೊಟ್ಟಿದೆ. ಈ ಘಟನೆ ನಡೆದಿರುವುದು ದರ್ಧಾಹ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪುರ್ನಿಯಾದ ಸಾರ್ಸಿ ಪ್ರದೇಶದಲ್ಲಿ.
ಇದನ್ನೂ ಓದಿ:ವಿಧಾನಸಭೆಯಿಂದ ಅರ್ನಬ್‌ ಗೋಸ್ವಾಮಿಗೆ ಹಕ್ಕುಚ್ಯುತಿ ನೋಟಿಸ್‌: ‘ಸುಪ್ರೀಂ’ ಅಸಮಾಧಾನ
ಬಿಟ್ಟು ಸಿಂಗ್ ಅಲಿಯಾಸ್ ಅನಿಕೇತ್ ಸಿಂಗ್ ಅವರನ್ನು ಕಳೆದ ತಿಂಗಳು ಎಸ್‍ಟಿಎಫ್‌ ಬಂಧಿಸಿತ್ತು. ಅಕ್ರಮವಾಗಿ ಮದ್ದುಗುಂಡುಗಳನ್ನು ಸಂಗ್ರಹಿಸಿಟ್ಟುಕೊಂಡಿರುವ ಆರೋಪದ ಮೇಲೆ ಇವರನ್ನು ಬಂಧಿಸಲಾಗಿತ್ತು. ಅವರ ವಾಹನದಿಂದ ಎಕೆ-47, ಕಾರ್ಬೈನ್ ಮತ್ತು 66 ಸುತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು.
ಆದರೆ ಈ ಘಟನೆಗೂ, ಅದಕ್ಕೂ ಏನಾದರೂ ಸಂಬಂಧವಿದೆಯೇ ಅಥವಾ ಚುನಾವಣೆಗೂ ಈ ಹತ್ಯೆಗೂ ಸಂಬಂಧವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷ ಚುನಾವಣೆ ಗಲಾಟೆ ನಡುವೆಯೇ ನಾಯಿಗೆ ದಕ್ಕಿತು ಮೇಯರ್‌ ಪಟ್ಟ!

ಲಾಲುಗೆ ಸಿಕ್ತಿಲ್ಲ ಬೇಲ್‌: ಸಿಬಿಐನಿಂದಾಗಿ ಜೈಲಿನಿಂದ ಇಲ್ಲ ಮುಕ್ತಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen − 15 =
Remember me
