ಕೋಯಿಕ್ಕೋಡ್ :ಏರ್​ಇಂಡಿಯಾ ಎಕ್ಸ್​ಪ್ರೆಸ್ ವಿಮಾನದ ಕಾರ್ಗೋ ಕಂಪಾರ್ಟ್​ಮೆಂಟ್​ನಲ್ಲಿ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರು ಆತಂಕ ಎದುರಿಸಿರುವ ಘಟನೆ ಕೇರಳದ ಕೋಯಿಕ್ಕೋಡ್​ನಲ್ಲಿ ನಡೆದಿದೆ.
ಪೈಲಟ್​ನ ಸಮಯಪ್ರಜ್ಞೆಯಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ಜೀವ ಸಹಿತ ಪಾರಾಗಿದ್ದಾರೆ.
ಬೆಂಕಿ ತಗುಲಿರುವುದು ತಿಳಿಯುತ್ತಲೇ ತುರ್ತು ಲ್ಯಾಂಡಿಂಗ್ ಮಾಡಿದ್ದಾರೆ ಪೈಲಟ್​. ಸದ್ಯ ವಿಮಾನದಲ್ಲಿದ್ದವರಿಗೆ ಯಾವುದೇ ರೀತಿಯ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
ವಿಮಾನ ಕಲ್ಲಿಕೋಟೆಯಿಂದ ಕುವೈತ್​ಗೆ ಹೊರಟಿತ್ತು. ಇದರಲ್ಲಿ 17 ಮಂದಿ ಪ್ರಯಾಣಿಕರಿದ್ದರು ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.
ರಾಜ್ಯದಲ್ಲಿ ನೈಟ್​ ಕರ್ಫ್ಯೂ ಜಾರಿ- ಎಲ್ಲೆಲ್ಲಿ ನಿಷೇಧ? ಏನಿರುತ್ತೆ? ಏನಿರಲ್ಲ? ರಾತ್ರಿ ಬಂದ್​ ಏಕೆ? ಇಲ್ಲಿವೆ ಡಿಟೇಲ್ಸ್​

ಮಗಳು ಯಾರನ್ನೋ ಇಷ್ಟಪಟ್ಲು, ಹೆಂಡ್ತಿನೂ ಅವಳ ತಾಳಕ್ಕೆ ಕುಣೀತಿದ್ದಾಳೆ- ಅವನನ್ನು ಅಳಿಯ ಅಂತ ಹೇಗೆ ಒಪ್ಲಿ ಮೇಡಂ?

ಗುಂಡು ಕೊಟ್ಟಿಲ್ಲವೆಂದು ವಿಮಾನಕ್ಕೇ ಬೆಂಕಿ ಇಡಲು ಹೊರಟಳು ಈ ಮಾಡೆಲ್​- ಹೌಹಾರಿದ ಪ್ರಯಾಣಿಕರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
