ನವದೆಹಲಿ:ಅಂತೂ ಬಹು ನಿರೀಕ್ಷಿತ ಕೋವಿಡ್​ ಲಸಿಕೆ ಭಾರತಕ್ಕೆ ಕಾಲಿಟ್ಟಾಯಿತು. ಪ್ರಧಾನಿ ನರೇಂದ್ರ ಮೋದಿಯವರು ಅದನ್ನು ಉದ್ಘಾಟನೆ ಮಾಡಿಯೂ ಅಯ್ತು. ಹಾಗಿದ್ದರೆ ಈ ಲಸಿಕೆ ಪಡೆದಿರುವ ಮೊದಲ ಅದೃಷ್ಟವಂತರು ಯಾರು ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ.
ಅದಕ್ಕೆ ಇಲ್ಲಿದೆ ನೋಡಿ ಉತ್ತರ. ಕೋವಿಡ್​ ಲಸಿಕೆಯನ್ನು ಈ ಮೊದಲೇ ನಿಗದಿ ಮಾಡಿದಂತೆ ಪ್ರಥಮ ಹಂತದಲ್ಲಿ ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಕರೊನಾ ವಾರಿಯರ್ಸ್​ಗೆ ನೀಡಲಾಗುತ್ತದೆ. ಅದರಂತೆಯೇ, ಮೊದಲ ಡೋಸ್ ಅನ್ನು ಕರೊನಾ ವಾರಿಯರಸ್​ ಆಗಿ ದುಡಿಯುತ್ತಿರುವ ಪೌರ ಕಾರ್ಮಿಕ ಸಿಬ್ಬಂದಿಗೆ ನೀಡಲಾಗಿದೆ.
Delhi: A sanitation worker becomes the first person to receive COVID-19 vaccine jab at AIIMS. Union Health Minister Harsh Vardhan is also present.pic.twitter.com/iDIVIKqvEi
— ANI (@ANI)January 16, 2021

ಮನೀಶ್ ಕುಮಾರ್ ಎಂಬುವವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ದೇಶದ ಮೊದಲ ಕರೋನಾ ವೈರಸ್ ಲಸಿಕೆಯನ್ನು ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ ಬಳಿಕ ದೇಶದಲ್ಲಿ ಮೊದಲ ಕೋವಿಡ್​ ಲಸಿಕೆ ಪಡೆದ ವ್ಯಕ್ತಿಯಾಗಿದ್ದಾರೆ ಮನೀಶ್‌.
ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ಹಾಗೂ ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಅವರ ಉಪಸ್ಥಿತಿಯಲ್ಲಿ ಈ ಲಸಿಕೆ ನೀಡಲಾಯಿತು.
ನಂತರ ಡಾ.ರಂದೀಪ್​ ಅವರೂ ಲಸಿಕೆ ಪಡೆದುಕೊಂಡರು. ಇಲ್ಲಿದೆ ನೋಡಿ ಅದರ ವಿಡಿಯೋ:
#WATCH| AIIMS Director Dr Randeep Guleria receives COVID-19 vaccine shot at AIIMS, Delhi.pic.twitter.com/GFvZ2lgfj3
— ANI (@ANI)January 16, 2021

ಸಂಸಾರ ಮಾಡಲು ಗಂಡ ಒಪ್ಪದಿದ್ದರೆ ಏನಾದರೂ ಪರ್ಯಾಯ ಮಾರ್ಗಗಳಿವೆಯೆ?

ಹುಟ್ಟುಹಬ್ಬ ಮಾಡಿ ಅರೆಸ್ಟ್​ ಆದ್ರು! 20 ಸೆಕೆಂಡ್​ ವಿಡಿಯೋದಲ್ಲಿ ಅಂಥದ್ದೇನಿದೆ ನೋಡಿ…

ವಯಸ್ಸಿದ್ದಾಗ ಮಾಡಬಾರದ್ದೆಲ್ಲಾ ಮಾಡಿದೆ, ಈಗ ಹೆಂಡ್ತಿ ಹತ್ತಿರ ಸೇರಿಸುತ್ತಿಲ್ಲ- ಏನು ಮಾಡಲಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 10 =
Remember me
