ನವದೆಹಲಿ:ಫಿಟ್ ಇಂಡಿಯಾ ಚಳವಳಿಯ ಮೊದಲ ವಾರ್ಷಿಕೋತ್ಸವದ ಅಂಗವಾಗಿ ದೇಶಾದ್ಯಂತ ಆಯೋಜಿಸಲಾಗುತ್ತಿರುವ ಆನ್‌ಲೈನ್ ಫಿಟ್ ಇಂಡಿಯಾ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಫಿಟ್‌ನೆಸ್ ದಿಗ್ಗಜರ ಜತೆ ಸಂವಾದ ನಡೆಸುತ್ತಿದ್ದಾರೆ.
ನಿತ್ಯಜೀವನದಲ್ಲಿ ಫಿಟ್​ನೆಸ್ ಇರಲೇಬೇಕು. ಆದರೆ ಕೋವಿಡ್ -19 ರ ಕಾಲದಲ್ಲಿ ಫಿಟ್‌ನೆಸ್ ಜೀವನದ ಇನ್ನೂ ಪ್ರಮುಖ ಅಂಶವಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳ ಫಿಟ್​ನೆಸ್​ ಪ್ರಭಾವಿ ವ್ಯಕ್ತಿಗಳ ಜತೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರು ಸಂವಾದ ನಡೆಸುತ್ತಿದ್ದಾರೆ. ​
ಈ ಸಂವಾದ ಕಾರ್ಯಕ್ರಮದಲ್ಲಿ ವಿರಾಟ್ ಕೊಹ್ಲಿ, ಮಿಲಿಂದ್ ಸೋಮನ್, ರುಜುಟಾ ದಿವೇಕರ್ ಸೇರಿದಂತೆ ಅನೇಕ ಮಂದಿ ಪಾಲ್ಗೊಂಡಿದ್ದಾರೆ.
Sign in to your account
Please enter an answer in digits:4 × 3 =
Remember me
