ಜಮ್ಮು:ಶ್ರೀನಗರದಿಂದ ಪಂಜಾಬ್​ಗೆ ಹೊರಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಸಾಂಬಾ ಜಿಲ್ಲೆಯ ಜಮೋದಾ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ. ವಾಹನದಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದರು. ಅದರಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಮರಿಯ ಬಳಿ ಬರುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿದೆ. ಇದರಿಂದ ಕಾರು ಕಮರಿಯಲ್ಲಿ ಬಿದ್ದಿರುವುದಾಗಿ ಪೊಲೀಸರು ಹೇಳಿದ್ದಾರೆ. ಶವಗಳನ್ನು ತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಗಿ ಬಂತು.
ಜೀವ ಉಳಿಸಿದ ಸರ್ಕಾರಕ್ಕೆ ಹೇಗೆ ಥ್ಯಾಂಕ್ಸ್​ ಹೇಳುವುದೋ ತಿಳಿಯುತ್ತಿಲ್ಲ; ಇನ್ಮುಂದೆ ನಮ್ಮ ಮಗು ‘ಆಪರೇಷನ್​ ಗಂಗಾ’

ಕಾಮತೃಷೆ ತೀರಿಸಿಕೊಳ್ಳಲು ಕಳ್ಳತನ ಮಾಡ್ತಿದ್ದ 70 ವರ್ಷದ ಅಜ್ಜ ಅಂದರ್​! ಈತನ ಮೊಬೈಲ್​ನಲ್ಲಿದೆ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + fourteen =
Remember me
