ನೈನಿತಾಲ್ ​​(ಉತ್ತರಾಖಂಡ):ರಾತ್ರಿ ಸಂಚರಿಸುವ ವೇಳೆ ದಾರಿ ಕಾಣದೇ ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಹಿನ್ನೆಲೆಯಲ್ಲಿ ಅದರಲ್ಲಿ ಇದ್ದ ಐವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಉತ್ತರಾಖಂಡದ ನೈನಿತಾಲ್​​​​​ನಲ್ಲಿ ನಡೆದಿದೆ.
ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರಗೆ ಸಾಗಿಸಲಾಗಿದೆ. ಹಲ್ದ್ವಾನಿಯಿಂದ ಗುರುದ್ವಾರ ರೀತಾ ಸಾಹಿಬ್‌ಗೆ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಈ ಸಂದರ್ಭದಲ್ಲಿ ಓಖಲ್ಕಂಡ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿದೆ.
ಆಳವಾದ ಕಂದಕಕ್ಕೆ ಉರುಳಿ ಬಿದ್ದಿರುವ ಪರಿಣಾಮ ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ಭಟ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + two =
Remember me
