ಮುಂಬೈ :ಮುಂಬೈನಲ್ಲಿ ಇಂದು ಬೆಳ್ಳಂಬೆಳಗ್ಗೆ ನಿರ್ಮಾಣ ಹಂತದ ಫ್ಲೈ ಓವರ್ ಕುಸಿದು ಬಿದ್ದಿರುವ ಘಟನೆ ನಡೆದಿದ್ದು, 14 ಕಾರ್ಮಿಕರು ಗಾಯಗೊಂಡಿದ್ದಾರೆ.
ಇಂದು ಮುಂಜಾನೆ 4.40ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಬಳಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಇದಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ಹಲವಾರು ಕಾರ್ಮಿಕರು ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು.
ಫ್ಲೈ ಓವರ್ ಕುಸಿದ ಪರಿಣಾಮ 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದ್ದು, ಅವರನ್ನು ರಕ್ಷಣೆ ಮಾಡಲಾಗುತ್ತಿದೆ. ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ.
ಪ್ರಧಾನಿ ಸ್ವೀಕರಿಸಿದ ಉಡುಗೊರೆಗಳು ಇ-ಹರಾಜು: ‘ನಯಾಮಿ ಗಂಗೆ’ಗೆ ಕೈಜೋಡಿಸಲು ಒಳ್ಳೆಯ ಅವಕಾಶ

https://www.vijayavani.net/s-rambhapuri-peetha-statue/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
