ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಐಡಿಬಿಐ) 1544 ಕಾರ್ಯನಿರ್ವಾಹಕರು, ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್​ 17 ಆಗಿದೆ.
ಕಾರ್ಯನಿರ್ವಾಹಕ ಹುದ್ದೆಗಳು: ಒಟ್ಟು 1044.ವಯೋಮಿತಿ: 20-25 ವರ್ಷಸಂಬಳ: 29,000-34,000 ರೂ
ಸಹಾಯಕ ವ್ಯವಸ್ಥಾಪಕ: ಒಟ್ಟು 500ವಯೋಮಿತಿ: 21-28ಸಂಬಳ: 36,000-63,840 ರೂ ಮಾಸಿಕ
ವಯೋಮಿತಿ ಸಡಿಲಿಕೆಒಬಿಸಿ ಅಭ್ಯರ್ಥಿಗಳು: 03 ವರ್ಷಗಳುಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ ಅಭ್ಯರ್ಥಿಗಳು: 05 ವರ್ಷಗಳುವಯೋಮಿತಿ ಸಡಿಲಿಕೆ ಅಭ್ಯರ್ಥಿಗಳು: 10 ವರ್ಷಗಳು
ಶೈಕ್ಷಣಿಕ ಅರ್ಹತೆ:ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ, ಪದವಿ ಪೂರ್ಣಗೊಳಿಸಿರಬೇಕು
ಆಯ್ಕೆ ಪ್ರಕ್ರಿಯೆ:ಆನ್‌ಲೈನ್ ಪರೀಕ್ಷೆ, ದಾಖಲೆ ಪರಿಶೀಲನೆ, ನೇಮಕಾತಿ ಪೂರ್ವ ವೈದ್ಯಕೀಯ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ
ಅರ್ಜಿ ಶುಲ್ಕ:ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ ಅಭ್ಯರ್ಥಿಗಳು: ರೂ.200 ರೂಎಲ್ಲಾ ಇತರ ಅಭ್ಯರ್ಥಿಗಳು: ರೂ.1000 ರೂ
ಪಾವತಿ ವಿಧಾನ:ಆನ್‌ಲೈನ್
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 17 ಜೂನ್
ಹೆಚ್ಚಿನ ಮಾಹಿತಿಗೆ:ಅಧಿಕೃತ ವೆಬ್‌ಸೈಟ್:http://idbibank.in
ಸಂಪೂರ್ಣ ಮಾಹಿತಿ ಹಾಗೂ ಅರ್ಜಿ ಸಲ್ಲಿಕೆಗೆ ಇಲ್ಲಿ ಕ್ಲಿಕ್ಕಿಸಿ:https://bit.ly/3aiBfNw
ಜೈಲಿಗೆ ಕರೆದೊಯ್ಯುವಾಗ ಕಳ್ಳ-ಪೊಲೀಸ್​ ಫ್ರೆಂಡ್​ಷಿಪ್​! ಜೆಸ್ಕಾಂ ಅಧಿಕಾರಿಯ ಭೀಕರ ಕೊಲೆ ಕೇಸ್​ ಬೆಳಕಿಗೆ!

ಸ್ನೇಹಿತೆಯರು ಇಲ್ಲದಾಗ ನೇಣು ಬಿಗಿದುಕೊಂಡು ಟೆಕ್ಕಿ ಆತ್ಮಹತ್ಯೆ: ಕಾರಣ ನಿಗೂಢ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
