ನವದೆಹಲಿ:ಇನ್‌ಫೋಸಿಸ್‌ ಪ್ರತಿಷ್ಠಾನ ಮತ್ತೆ ಔದಾರ್ಯ ಮೆರೆದಿದೆ. ಕಳೆದ ವರ್ಷದ ಕರೊನಾ ಬಿಕ್ಕಟ್ಟಿನ ಸಮಯದಲ್ಲಿ 100 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದ ಇನ್ಫೋಸಿಸ್ ಫೌಂಡೇಶನ್ ಇದೀಗ ಈ ವರ್ಷವೂ ಮತ್ತೆ 100 ಕೋಟಿ ರೂಪಾಯಿ ಬಿಡುಗಡೆ ಮಾಡಲಿದೆ.
ಈ ಕುರಿತು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರು ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ಬೆಂಗಳೂರಿನಲ್ಲಿ ಕೋವಿಡ್ ಆಸ್ಪತ್ರೆಗಾಗಿ 100 ಕೋಟಿ ರೂ. ನೀಡಿದ್ದ ಇನ್ಫೋಸಿಸ್ ಫೌಂಡೇಶನ್ ನೀಡಿತ್ತು. ಈ ವರ್ಷ ಪುನಃ 100 ಕೋಟಿ ರೂಪಾಯಿ ನೀಡುವುದರೊಂದಿಗೆ 200 ಕೋಟಿ ರೂಪಾಯಿ ಫೌಂಡೇಷನ್‌ ವತಿಯಿಂದ ಬಿಡುಗಡೆ ಮಾಡಿದಂತಾಗಿದೆ ಎಂದರು.
ವೆಂಟಿಲೇಟರ್, ಆಕ್ಸಿಜನ್ ಯಂತ್ರ ಪೂರೈಕೆಗೆ ಬಳಕೆ, ಮೂಲಸೌಕರ್ಯ ಬಳಕೆಗೆ 100 ಕೋಟಿ ರೂಪಾಯಿ ನೀಡುವುದಾಗಿ ಸುಧಾಮೂರ್ತಿ ಹೇಳಿದ್ದಾರೆ.
ನಾನೂ ಬದುಕುತ್ತಿದ್ದೆ… ಉಸಿರು ನಿಲ್ಲುವ ಮೊದಲು ನಟ ಬರೆದುಕೊಂಡ ಕೊನೆಯ ಸಾಲುಗಳು ಕಣ್ಣೀರು ತರಿಸುತ್ತೆ…

ಮೆಸೇಜ್‌ ನೋಡಿ ಮರುಳಾಗಿ ಲವ್‌ ಮಾಡೋಕೆ ಹೋಗಿದ್ಯಾ?

18-44 ವರ್ಷದವರಿಗೆ ಕೋವಿಡ್ ಲಸಿಕೆ ನೀಡಲು ಡೇಟ್‌ ಫಿಕ್ಸ್‌: ನೋಂದಣಿ ಮಾಡಿದವರಿಗೆ ಮಾತ್ರ ಅವಕಾಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
