ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೂರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್ ಉಗ್ರ ಸಂಘಟನೆಯ ಮುಖ್ಯಸ್ಥ ಸೇರಿದಂತೆ ಮೂವರು ಉಗ್ರರು ಹತರಾಗಿದ್ದಾರೆ.
ಉತ್ತರ ಕಾಶ್ಮೀರದ ತಂತ್ರೇಪೋರಾ ಬ್ರಾತ್ ಗ್ರಾಮದಲ್ಲಿ ಈ ಎನ್‌ಕೌಂಟರ್‌ ನಡೆದಿದೆ. ಭಯೋತ್ಪಾದಕ ಮುದಾಸಿರ್ ಪಂಡಿತ್ ಮತ್ತು ಇತರ ಇಬ್ಬರು ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿದೆ ಎಂದು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.ಎಲ್‌ಇಟಿಯ ಮುಖ್ಯಸ್ಥ ಮುದಾಸಿರ್ ಪಂಡಿತ್ ಮೂವರು ಪೊಲೀಸರು, ಇಬ್ಬರು ಕೌನ್ಸಿಲರ್‌ಗಳು ಮತ್ತು ಇಬ್ಬರು ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದು, ಈತನಿಗಾಗಿ ಸೇನೆ ಜಾಲ ಬೀಸಿತ್ತು.
ಉಗ್ರರು ಅವಿತಿರುವ ಬಗ್ಗೆ ಮಾಹಿತಿ ಪಡೆದು ಶೋಧ ಕಾರ್ಯಾಚರಣೆ ಕೈಗೊಂಡಿದ್ದು, ಭಾನುವಾರ ತಡರಾತ್ರಿ ಎನ್‌ಕೌಂಟರ್ ಆರಂಭವಾಗಿತ್ತು.
ಖರ್ಚಿಲ್ಲದೇ ಗಡಿಯಲ್ಲಿ ಹಸುಗಳ ಅಕ್ರಮ ಸಾಗಣೆ ಹೇಗಾಗುತ್ತಿದೆ ನೋಡಿ.. ಭಯಾನಕ ವಿಡಿಯೋ ಇಲ್ಲಿದೆ…

ದೇಹಕ್ಕಾಗಿ ಅವನು, ಸಮಾಜಕ್ಕಾಗಿ ನಾನು: ಡಿವೋರ್ಸ್‌ ಕೊಡದೇ ಪೀಡಿಸ್ತಿದ್ದಾಳೆ- ಪ್ಲೀಸ್‌ ಸಲಹೆ ಕೊಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − seven =
Remember me
