ಮುಂಬೈ:ಬಾಲಿವುಡ್ ನಟಿ ಶ್ರೀದೇವಿ ಅವರ ಮಗಳು ಜಾಹ್ನವಿ ಕಪೂರ್ ತಮ್ಮ ಮದುವೆಯ ಕುರಿತಂತೆ ಇನ್ಸ್‌ಟಾಗ್ರಾಮ್‌ನಲ್ಲಿ ಶೇರ್‌ ಮಾಡಿಕೊಂಡಿದ್ದು, ಅದೀಗ ಭಾರಿ ಸುದ್ದಿಯಾಗುತ್ತಿದೆ.
ತಿರುಪತಿಯಲ್ಲಿ ಮದುವೆ ಆಗಲಿದ್ದೇನೆ, ಇದಕ್ಕೂ ಮೊದಲು ಇಟಲಿಯ ಐಸ್‍ಲ್ಯಾಂಡ್‍ನಲ್ಲಿ ನಾನು ಬ್ಯಾಚುಲರ್ ಪಾರ್ಟಿ ಮಾಡುತ್ತೇನೆ ಎಂದು ಜಾನ್ಹವಿ ಬರೆದುಕೊಂಡಿದ್ದಾರೆ. ಅಷ್ಟಕ್ಕೂ ಅವರು ಹೀಗೆ ಬರೆದುಕೊಂಡಿರುವ ತಮ್ಮ ಮದುವೆಯ ಕನಸಿನ ಬಗ್ಗೆ. ಮದುವೆಯ ಬಗ್ಗೆ ಸಾಕಷ್ಟು ಕನಸುಗಳನ್ನು ಹೊಂದಿರುವ ಜಾಹ್ನವಿ , ಅದರ ಗುಟ್ಟನ್ನು ಈಗ ಸಾಮಾಜಿಕ ಜಾಲತಾಣದ ಮೂಲಕ ಬಿಚ್ಚಿಟ್ಟಿದ್ದಾರೆ.
2-3 ದಿನಗಳ ಕಾಲ ಮದುವೆ ಆಗುವ ಆಸೆ ಇದೆ. ಚೆನ್ನೈನಲ್ಲಿರುವ ಮೈಲಾಪುರದಲ್ಲಿ ಮೆಹಂದಿ ಮತ್ತು ಸಂಗೀತ ಕಾರ್ಯಕ್ರಮ ನಡೆಯಬೇಕು. ನಂತರ ತಿರುಪತಿಯಲ್ಲಿ ಮದುವೆಯಾಗುವ ಆಸೆ ಇದೆ ಎಂದಿದ್ದಾರೆ.ಅಮ್ಮ ಶ್ರೀದೇವಿಯಂತೆ ಖ್ಯಾತಿ ಗಳಿಸುವ ಹಂಬಲ ಹೊಂದಿರುವ ನಟಿ ಜಾನ್ಹವಿಗೆ ಸದ್ಯ ಈ ಅದೃಷ್ಟ ಇದ್ದಂತಿಲ್ಲ. ಮೊದಲ ಸಿನಿಮಾ ಧಡಕ್ ಬಳಿಕ ಅವರಿಗೆ ಯಾವ ದೊಡ್ಡ ಅವರಕಾಶ ಸಿಗಲಿಲ್ಲ. ಅದಕ್ಕಾಗಿಯೇ ಸದ್ಯ ಮದುವೆಯಾಗುವ ಯೋಚನೆಯಲ್ಲಿರುವ ಜಾನ್ಹವಿ ಈಗ ವಿದೇಶದಲ್ಲಿ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.
ಬ್ಲೂಫಿಲ್ಮ್ಂ ಕೇಸ್‌ನಲ್ಲಿ ಅಪ್ಪ ಜೈಲುಪಾಲು- ಅಮ್ಮನ ಕಣ್ಣೀರು: ಇನ್‌ಸ್ಟಾಗ್ರಾಂನಲ್ಲಿ ಮಗನ ಪೋಸ್ಟ್‌

ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದ ಕಾಂಗ್ರೆಸ್‌ ಶಾಸಕ ಜಮೀರ್ ಅಹಮ್ಮದ್‌ ಖಾನ್‌: ED ರೇಡ್‌!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + ten =
Remember me
