ನವದೆಹಲಿ:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ 254 ಗ್ರೂಪ್ ಎ, ತಾಂತ್ರಿಕ ಅಧಿಕಾರಿ, ಸಹಾಯಕ, ಮ್ಯಾನೇಜರ್ ಇತ್ಯಾದಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಹುದ್ದೆ ವಿವರ:ಸಾಮಾನ್ಯ 233 ಹುದ್ದೆಗಳುಗ್ರೂಪ್‌ ಎ 21 ಹುದ್ದೆಗಳುಒಟ್ಟು 254 ಹುದ್ದೆಗಳು
ಶೈಕ್ಷಣಿಕ ಅರ್ಹತೆ:ಪದವಿ; ಕಾನೂನಿನಲ್ಲಿ ಪದವಿ; ರಸಾಯನಶಾಸ್ತ್ರ ಅಥವಾ ಜೀವರಸಾಯನಶಾಸ್ತ್ರ ಅಥವಾ ಆಹಾರ ತಂತ್ರಜ್ಞಾನ ಅಥವಾ ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ ಅಥವಾ ತತ್ಸಮಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಅದಕ್ಕೆ ಸಮನಾದ ಪದವಿಪತ್ರಿಕೋದ್ಯಮ ಅಥವಾ ಸಮೂಹ ಸಂವಹನ ಅಥವಾ ಸಾರ್ವಜನಿಕ ಸಂಬಂಧದಲ್ಲಿ ಸ್ನಾತಕೋತ್ತರ ಪದವಿ/ಡಿಪ್ಲೊಮಾ ಅಥವಾ ಮಾರ್ಕೆಟಿಂಗ್‌ನಲ್ಲಿ ಎಂಬಿಎ;ಹುದ್ದೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಬಿಇ/ಬಿಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವುದರ ಜೊತೆಗೆ ಎಫ್‌ಎಸ್‌ಎಸ್‌ಎಐ ಅಧಿಸೂಚನೆ 2021 ರಲ್ಲಿ ನಿರ್ದಿಷ್ಟಪಡಿಸಿದಂತೆ ಕೆಲಸದ ಅನುಭವ ಹೊಂದಿರಬೇಕು
ಆಯ್ಕೆ ಪ್ರಕ್ರಿಯೆಕಂಪ್ಯೂಟರ್ ಆಧಾರಿತ ಪರೀಕ್ಷೆ (ಹಂತ I/ಹಂತ II)/ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.ಅರ್ಜಿ ಶುಲ್ಕ:ನಿಗದಿತ ಮೊತ್ತ 1,500/-ರೂ (ಜನ್/ಒಬಿಸಿ)ರೂ. 500/- (SC/ST/ಮಹಿಳೆಯರು/Ex -SM/PwBD/EWS)ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮಾತ್ರ ಪಾವತಿಸಬಹುದು.ಕೊನೆಯ ದಿನ:ಆನ್‌ಲೈನ್ ಅರ್ಜಿಯು ಅಕ್ಟೋಬರ್‌ 8ರಿಂದ ಶುರುವಾಗಲಿದ್ದು, ನವೆಂಬರ್‌ 7ರ ವರೆಗೆ ಇರಲಿದೆ.
ಹುದ್ದೆಗಳ ಸಂಪೂರ್ಣ ವಿವರಗಳಿಗಾಗಿ ಈ ಕೆಳಗಿನ ಲಿಂಕ್‌ ಕ್ಲಿಕ್ಕಿಸಿ:
ಗ್ರೂಪ್ ಎ ಹುದ್ದೆಗಳ ನೇಮಕಾತಿಗೆ ಈ ಲಿಂಕ್ ಕ್ಲಿಕ್ಕಿಸಿ:https://bit.ly/3msG0Guಜನರಲ್ ಹುದ್ದೆಗಳ ನೇಮಕಾತಿಗೆ ಈ ಲಿಂಕ್ ಕ್ಲಿಕ್ಕಿಸಿ:https://bit.ly/3ozzT5Zಎಫ್‌ಎಸ್‌ಎಸ್‌ಎಐ ಹುದ್ದೆಗಳ ನೇಮಕಾತಿಗೆ ಈ ಲಿಂಕ್ ಕ್ಲಿಕ್ಕಿಸಿ:https://bit.ly/3AamWlm
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 8 =
Remember me
