ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 28 ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ.
ವಿವರ ಇಲ್ಲಿದೆ:ಹುದ್ದೆಯ ಹೆಸರು: ಡೆಪ್ಯುಟಿ ಡೈರೆಕ್ಟರ್
ಒಟ್ಟು ಹುದ್ದೆಗಳು: 28
ಉದ್ಯೋಗದ ಸ್ಥಳ: ನವದೆಹಲಿ
ವಯಸ್ಸು: ಗರಿಷ್ಠ 56 ವರ್ಷ
ವೇತನಮಾಸಿಕ: 67,700 ರಿಂದ 2,08,700
ಅರ್ಜಿ ಸಲ್ಲಿಕೆ ವಿಧಾನ: ಆಫ್​​ಲೈನ್​
ಕೊನೆಯ ದಿನಾಂಕ: ಮಾರ್ಚ್‌ 21
ಆಯ್ಕೆ ಪ್ರಕ್ರಿಯೆ:ದಾಖಲಾತಿ ಪರಿಶೀಲನೆವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಡೆಪ್ಯುಟಿ ಡೈರೆಕ್ಟರ್, ಭಾರತೀಯ ಕ್ರೀಡಾ ಪ್ರಾಧಿಕಾರ, ಮುಖ್ಯ ಕಚೇರಿ, ಗೇಟ್​ ಸಂಖ್ಯೆ 10(ಪೂರ್ವ ದ್ವಾರ), ಜವಾಹರ್​ಲಾಲ್​ ನೆಹರೂ ಸ್ಟೇಡಿಯಂ, ಲೋಧಿ ರಸ್ತೆ, ನವದೆಹಲಿ-110003 (Deputy Director (Pers.), Sports Authority of India, Head Office, Gate No.10 (East Gate), Jawaharlal Nehru Stadium, Lodhi Road, New Delhi – 110003)
ಮಾಹಿತಿಗೆ:http://sportsauthorityofindia.nic.inಕ್ಲಿಕ್ಕಿಸಿ
ವಿದ್ಯಾರ್ಹತೆ ಇತರ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ:https://bit.ly/3HkmuEJ
ವಿವಿಧ ಪದವೀಧರರಿಗೆ ರೇಷ್ಮೆ ಸಂಶೋಧನಾ ಸಂಸ್ಥೆಯಲ್ಲಿವೆ ಉದ್ಯೋಗ: 14 ಪೋಸ್ಟ್​ಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿ ಹುಡುಕುತ್ತಿರುವಿರಾ? ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳಿಗೆ ಆಹ್ವಾನ- ಲಕ್ಷ ರೂ.ವರೆಗೆ ಸಂಬಳ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − twelve =
Remember me
