ನವದೆಹಲಿ:ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬಯಸುವವರಿಗೆ ಇಲ್ಲಿದೆ ಗುಡ್‌ ನ್ಯೂಸ್‌. ಒಟ್ಟೂ 3,679 ಹುದ್ದೆಗಳಿಗೆ ಕೇಂದ್ರ ಸರ್ಕಾರ ಅರ್ಜಿ ಆಹ್ವಾನ ಮಾಡಿದೆ.
ಗ್ರಾಮೀಣ ಡಾಕ್‌ ಸೇವಕ್‌ (ಜಿಡಿಎಸ್‌) ಹುದ್ದೆ ಇದಾಗಿದೆ.
ಎಲ್ಲೆಲ್ಲಿ ಖಾಲಿ ಇವೆ:ಆಂಧ್ರಪ್ರದೇಶದಲ್ಲಿ 2,296 ಹುದ್ದೆ; ತೆಲಂಗಾಣದಲ್ಲಿ 1,150 ಹುದ್ದೆ; ದೆಹಲಿಯಲ್ಲಿ 233; ಮುಂಬೈನಲ್ಲಿ 12 ಹುದ್ದೆಗಳಿವೆವಿದ್ಯಾರ್ಹತೆ: ಕನಿಷ್ಠ 10 ಮತ್ತು 12ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು.
ವಯೋಮಿತಿ:2021ರ ಜನವರಿ 27ಕ್ಕೆ ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ವಯಸ್ಸಾಇರಬೇಕು. ಒಬಿಸಿಗೆ 3 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗರ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ವೇತನ:ತಿಂಗಳಿಗೆ 10 ಸಾವಿರದಿಂದ 14,500 ರೂಪಾಯಿ ಪಡೆಯಬಹುದು.
ಆಯ್ಕೆ ಪ್ರಕ್ರಿಯೆ:ಲಿಖಿತ ಪರೀಕ್ಷೆ ಹಾಗೂ ಮೆರಿಟ್‌ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಶುಲ್ಕ:100 ರೂಪಾಯಿ ಶುಲ್ಕವನ್ನು ಆನ್‌ಮೂಲಕ ಪಾವತಿ ಮಾಡಬೇಕು. ಮಹಿಳೆಯರು ಮತ್ತು ಅಂಗವಿಕಲರಿಗೆ ಯಾವುದೇ ಶುಲ್ಕ ಇಲ್ಲ.
ಕೊನೆಯ ದಿನ:ಫೆಬ್ರುವರಿ 26
ಅರ್ಜಿ ಸಲ್ಲಿಕೆ:ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.https://appost.in/gdsonline/Home.aspx
ಡಿಜಿಟಲ್ ಶಿಕ್ಷಣ ಸಂಸ್ಥೆಯಲ್ಲಿ 433 ಹುದ್ದೆಗಳು ಖಾಲಿ- ಎಸ್​ಎಸ್​ಎಲ್​ಸಿಯಾದವರಿಗೂ ಅವಕಾಶ

ಚಿತ್ರದುರ್ಗ ಜಿಲ್ಲೆಯ ಅಂಗನವಾಡಿಯಲ್ಲಿದೆ ಮಹಿಳೆಯರಿಗೆ ಉದ್ಯೋಗ- 129 ಹುದ್ದೆಗಳು ಖಾಲಿ

ಐಟಿಐ ಉತ್ತೀರ್ಣರಾಗಿರುವಿರಾ? ಹಾಗಿದ್ದರೆ ಶಿಪ್​ಯಾರ್ಡ್​ನಲ್ಲಿ ನಿಮಗಿದೆ ಉದ್ಯೋಗಾವಕಾಶ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 − four =
Remember me
