ತಿರುವನಂತಪುರ:ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಮೆಟ್ರೋ ಮ್ಯಾನ್‌ ಇ. ಶ್ರೀಧರನ್‌ ಅವರು ಇಲ್ಲಿಯವರೆಗೂ ಭಾರಿ ಮುನ್ನಡೆ ಸಾಧಿಸಿಕೊಂಡು ಬಂದಿದ್ದು, ಇದೀಗ ಇನ್ನೇನು ಅಂತಿಮ ಹಂತದಲ್ಲಿ ಇರುವಾಗ ಹಿನ್ನಡೆ ಅನುಭವಿಸಿದ್ದಾರೆ.
ಕೇರಳ ವಿಧಾನಸಭೆಯ 140 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶದಲ್ಲಿ ಪಾಲಕ್ಕಾಡ್‌ ಕ್ಷೇತ್ರದಿಂದ ಕಣಕ್ಕಿಳಿದಿದ್ದ ‘ಮೆಟ್ರೋ ಮ್ಯಾನ್’ ಇ ಶ್ರೀಧರನ್ ಕೊನೆಯ ಕ್ಷಣದವರೆಗೂ ಯುಡಿಎಫ್ ಅಭ್ಯರ್ಥಿ ಶಫಿ ಪರಂಬಿಲ್ ಅವರಿಗಿಂತಲೂ ಎರಡು ಸಾವಿರಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿದ್ದರು.
ಆದರೆ ದಿಢೀರ್‌ ಬೆಳವಣಿಗೆಯಲ್ಲಿ ಶಫಿ ಅವರು ಮುನ್ನಡೆ ಸಾಧಿಸಿದ್ದಾರೆ. ಯುಡಿಎಫ್ ಅಭ್ಯರ್ಥಿ 1200ಕ್ಕೂ ಅಧಿಕ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಈ ಬೆಳವಣಿಗೆಯಿಂದಾಗಿ ಶ್ರೀಧರನ್‌ ಅವರ ಸೋಲು ಬಹುತೇಕ ಖಚಿತವಾಗಿದೆ. ಅಂಚೆ ಮತಪತ್ರದ ಎಲ್ಲಾ ವೋಟುಗಳು ಶ್ರೀಧರನ್‌ ಪರವಾಗಿ ಬಂದರೂ, ಅವರು ಗೆಲ್ಲುವ ಸಾಧ್ಯತೆಗಳು ಇಲ್ಲ ಎಂದು ಹೇಳಲಾಗಿದೆ.
ಟಿಎಂಸಿಗೆ ಭರ್ಜರಿ ಮುನ್ನಡೆ: ಕಾರ್ಯಕರ್ತರ ಹರ್ಷೋದ್ಗಾರ- ದುಃಖದಲ್ಲಿ ಮಮತಾ ಬ್ಯಾನರ್ಜಿ!

ಮಮತಾಗೆ ಅಭಿನಂದನೆಗಳ ಮಹಾಪೂರ: ದೀದೀ ಓ ದೀದೀ ಅಂದೋರೆಲ್ಲಿ ಹೋದ್ರು ಎಂದು ಅಖಿಲೇಶ್‌ ವ್ಯಂಗ್ಯ

ಪಾಲಿಕೆ ಅಧಿಕಾರಿಗಳಿಂದ ಭಾರಿ ಗೋಲ್‌ಮಾಲ್‌- ನಕಲಿ ರಸೀತಿ ಕೊಟ್ಟು 4 ಲಕ್ಷ ರೂ. ಟೋಪಿ: ಕೇಸ್‌ ದಾಖಲು

ಟಿಎಂಸಿಗೆ ಭರ್ಜರಿ ಮುನ್ನಡೆ: ಕಾರ್ಯಕರ್ತರ ಹರ್ಷೋದ್ಗಾರ- ದುಃಖದಲ್ಲಿ ಮಮತಾ ಬ್ಯಾನರ್ಜಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + ten =
Remember me
