ಚೆನ್ನೈ :ಬಿಜೆಪಿ ನಾಯಕಿ ಖುಷ್ಬೂ ಸುಂದರ್, ನಟಿ ಖುಷ್ಬೂ ಸುಂದರ್ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು ಅಪಘಾತಕ್ಕೀಡಾಗಿದೆ.ತಮಿಳುನಾಡಿನ ಮೆಲ್ಮರುವಾತ್ತೂರ್​ನಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಖುಷ್ಬೂ ಅವರಿಗೆ ಯಾವುದೇ ಹಾನಿಯಾಗಿಲ್ಲ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಖುಷ್ಬೂ ಅವರಿದ್ದ ಕಾರಿಗೆ ವೇಗವಾಗಿ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
Met with an accident near Melmarvathur..a tanker rammed into us.With your blessings and God's grace I am safe. Will continue my journey towards Cuddalore to participate in#VelYaatrai#Policeare investigating the case.#LordMuruganhas saved us. My husband's trust in him is seenpic.twitter.com/XvzWZVB8XR
— KhushbuSundar (@khushsundar)November 18, 2020

ನಮ್ಮ ಕಾರು ಸರಿಯಾದ ಮಾರ್ಗದಲ್ಲೇ ಚಲಿಸುತ್ತಿತ್ತು, ಕಂಟೈನರ್ ಎಲ್ಲಿಂದಲೋ ಬಂದು ನನ್ನ ಕಾರಿಗೆ ಗುದ್ದಿದೆ ಎಂದು ಖುಷ್ಟೂ ತಮ್ಮ ಟ್ವಿಟರ್​ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ಕಾರು ಅಪಘಾತದ ಫೋಟೋಗಳನ್ನೂ ಅವರು ಶೇರ್​ ಮಾಡಿಕೊಂಡಿದ್ದಾರೆ.
ನಿಮ್ಮೆಲ್ಲರ ಆಶೀರ್ವಾದ ಹಾಗೂ ದೇವರ ಕೃಪೆಯಿಂದ ನನಗೆ ಏನೂ ಆಗಿಲ್ಲ, ಪ್ರಾಣಾಪಾಯದಿಂದ ಪಾರಾಗಿದ್ದೇನೆ. ಮುರುಗನ್​ ದೇವರ ಮೇಲೆ ಪತಿಗೆ ಅಪಾರ ಭಕ್ತಿ. ಅವನೇ ನಮ್ಮನ್ನು ಕಾಪಾಡಿದ್ದಾನೆ. ಎಂದು ಅವರು ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.
ಹೂಜಿಯಲ್ಲಿನ ನೀರು ಮೇಲೆ ಬರಲು ಕಾಗೆ ಕಲ್ಲು ಹಾಕಿರೋ ಕಥೆ ನೆನಪಿದ್ಯಾ?

ಅಪಘಾತದಲ್ಲಿ ಮಗ ಸತ್ತಿದ್ದಾನೆ ಎಂದು ಪಾಲಕರಿಗೆ ಗೊತ್ತಾದದ್ದು 27 ವರ್ಷಗಳ ಬಳಿಕ!

ಗಲಭೆ ಆರೋಪಿ ಸಂಪತ್​ರಾಜ್​ ಬಗ್ಗೆ ಡಿಕೆಶಿಗೆ ಮೊದಲೇ ಗೊತ್ತಿತ್ತಾ? ಏನು ಹೇಳಿದ್ದಾರೆ ಕೇಳಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − two =
Remember me
