ಚಂಪಾವತ್ (ಉತ್ತರಾಖಂಡ):ಮ್ಯಾಕ್ಸಿಕ್ಯಾಬ್​ ಒಂದು ಆಯತಪ್ಪಿ ಕಂದಕಕ್ಕೆ ಬಿದ್ದ ಪರಿಣಾಮವಾಗಿ 10ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಘಟನೆ ಉತ್ತರಾಖಂಡದ ಚಂಪಾವತ್ ಜಿಲ್ಲೆಯಲ್ಲಿ ನಡದಿದೆ.
ಇವರೆಲ್ಲರೂ ಮದುವೆ ಸಮಾರಂಭದಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದರು. ಆಳವಾದ ಕಮರಿಗೆ ಬಿದ್ದ ಹಿನ್ನೆಲೆಯಲ್ಲಿ ಮ್ಯಾಕ್ಸಿಕ್ಯಾಬ್​ನಲ್ಲಿ ಇದ್ದ ಬಹುತೇಕ ಮಂದಿ ಮೃತಪಟ್ಟಿದ್ದು, ಉಳಿದವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಂಪಾವತ್ ಜಿಲ್ಲೆಯಲ್ಲಿ ಸುಖಿಧಾಂಗ್-ದಂಡಮಿನಾರ್ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ.
ಮೃತರನ್ನು ಚಂಪಾವತ್​ ಜಿಲ್ಲೆಯ ತನಕ್​ಪುರದ ನಿವಾಸಿಗಳು ಎಂದು ಗುರುತಿಸಲಾಗಿದೆ. ರಕ್ಷಣಾ ಪಡೆಗಳು ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಗುವನ್ನು ದತ್ತು ಪಡೆಯಲು ಮದುವೆ ಪ್ರಮಾಣ ಅಗತ್ಯವಿಲ್ಲ ಎಂದ ಹೈಕೋರ್ಟ್​

ಬ್ಯಾಗ್‌ ಕದ್ದು ಓಡಿಹೋದ ಕಳ್ಳರ ಹಿಡಿಯಲು ಆಟೋದಿಂದ ಜಿಗಿದ ಮಹಿಳೆಯ ದುರಂತ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − one =
Remember me
