ಬೆಂಗಳೂರು:ಅಶ್ವಿನಿ ನಕ್ಷತ್ರ ಧಾರಾವಾಹಿ ಮೂಲಕ ಭಾರಿ ಜನಪ್ರಿಯತೆ ಗಳಿಸಿರುವ ನಟಿ ಮಯೂರಿ ಅವರೀಗ ಅಮ್ಮನಾಗು ಆರು ತಿಂಗಳು. ತಮ್ಮ ಮುದ್ದು ಮಗನ ಆರು ತಿಂಗಳ ಹುಟ್ಟುಹಬ್ಬ ಆಚರಿಸಿರುವ ಮಯೂರಿ ಇದರ ವಿಡಿಯೋ ಅನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.
ಒಳ್ಳೆಯದರೊಂದಿಗೆ ಒಳ್ಳೆಯ ಕೊನೆಗೊಳ್ಳುತ್ತದೆ. ಆರವ್‍ಗೆ 6 ತಿಂಗಳು ಎಂದು ಬರೆದುಕೊಂಡಿರುವ ಮಯೂರಿ ಮಗ ಹಾಗೂ ಗಂಡನ ಜತೆ ಫೋಟೋಶೂಟ್‍ ಮಾಡಿಸಿಕೊಂಡಿದ್ದು ಅದನ್ನು ಶೇರ್‌ ಮಾಡಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಭಾರಿ ವೈರಲ್‌ ಆಗಿದ್ದು, ಮಯೂರಿ ಅವರ ಅಭಿಮಾನಿಗಳಿಗೆ ಸಕತ್‌ ಖುಷಿ ಕೊಡುತ್ತಿದೆ.
ಧಾರಾವಾಹಿ ನಂತರ ಚಿತ್ರದಲ್ಲಿಯೂ ನಟಿಸಿದ ಮಯೂರಿ ಅವರ ಮದುವೆ ಅರುಣ್ ಜತೆ ಆಗಿತ್ತು. ಬಾಲ್ಯದ ಗೆಳೆಯ ಅರುಣ್ ಅವರನ್ನು ಮಯೂರಿ ಕಳೆದ ವರ್ಷ ಜೂನ್ ತಿಂಗಳಲ್ಲಿ ಮದುವೆಯಾಗಿದ್ದಾರೆ. ನಂತರ ಆರವ್‌ನ ಅಮ್ಮನಾದ ಮಯೂರಿ, ಆರನೇ ತಿಂಗಳ ಹುಟ್ಟುಹಬ್ಬದ ಖುಷಿಯಲ್ಲಿದ್ದಾರೆ. ಸದಾ ಮಗುವಿನ ಫೋಟೋ ಶೇರ್‌ ಮಾಡಿಕೊಳ್ಳುತ್ತಿರುವ ಮಯೂರಿ ಹುಟ್ಟುಹಬ್ಬದ ಫೋಟೋ ಹಾಗೂ ವಿಡಿಯೋಗಳನ್ನು ಶೇರ್‌ ಮಾಡಿದ್ದಾರೆ.


A post shared by mayuri (@mayurikyatari)

VIDEO: ಗಾಂಧಿ ಸುತ್ತಲೂ ಹೆಂಗಸ್ರೇ ಕಾಣಿಸ್ತಿದ್ರು- ಭಾಗ್ವತ್‌ ಸಮೀಪ ಯಾಕಿಲ್ಲ ಎಂದು ಪ್ರಶ್ನಿಸಿದ ರಾಹುಲ್‌!

ಹುಟ್ಟುಹಬ್ಬದಂದೇ ಕಾದುಕುಳಿತಿದ್ದ ಜವರಾಯ! ಕೇಕ್‌ ಕಟ್ ಮಾಡುವಷ್ಟರಲ್ಲೇ ಪುಟಾಣಿಯ ಜೀವ ಹೋಯ್ತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − one =
Remember me
